ಜನವರಿ 24 ರಂದು ಉದ್ಯೋಗಮೇಳ

ನಮ್ಮ ದಾವಣಗೆರೆ ಜ. 21: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಇವರ ವತಿಯಿಂದ ಜನವರಿ 24 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ ಆಫೀಸ್, ದಾವಣಗೆರೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

Join Whatsapp Group NammaDavangere 04
Join Whatsapp Group NammaDavangere 05

ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಐ.ಟಿ.ಐ., ಡಿಪ್ಲೋಮಾ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತರು ಕನಿಷ್ಠ 5 ಸ್ವ ವಿವರ ಮತ್ತು ಆಧಾರ್ ನಂಬರ್‍ನೊಂದಿಗೆ ಇಲ್ಲಿ ಭಾಗವಹಿಸಿ ಈ ಉದ್ಯೋಗಮೇಳದ ಸದುಪಯೋಗ ಪಡೆದುಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ದೂ.ಸಂ: 7483808321 ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ.ತಿಳಿಸಿದ್ದಾರೆ.

Related Posts

ಅಗ್ನಿವೀರ್ ಸ್ಪೋರ್ಟ್ಸ್ ಮೆನ್ ನೇಮಕಾತಿ

ಬೆಂಗಳೂರು, ಆಗಸ್ಟ್ 23: ಮದ್ರಾಸ್ ಇಂಜಿನಿಯರ್ ಗ್ರೂಪ್ ಮತ್ತು ಸೆಂಟರ್ (Madras Engineer Group & Centre – MEG Centre) ಬೆಂಗಳೂರು, ಯುಎಚ್‍ಕ್ಯೂ (UHQ) ಕೋಟಾದಡಿಯಲ್ಲಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ವಿಶೇಷ ಅಗ್ನಿವೀರ್ ಸ್ಪೋರ್ಟ್ಸ್‍ಮನ್ ನೇಮಕಾತಿ (Agniveer…

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

ನಮ್ಮ ದಾವಣಗೆರೆ ಜು. 01: ದಾವಣಗೆರೆ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ ಏಜೆಂಟರುಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 15 ರೊಳಗಾಗಿ ತಮ್ಮ ಸಂಪೂರ್ಣ ವಿವರ ಹಾಗೂ ದಾಖಲೆಗಳೊಂದಿಗೆ…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×