ಯಾವ ರಾಶಿಗಳ ಜೊತೆ ಮದುವೆ ಹೊಂದಾಣಿಕೆ ಮಾಡಿಕೊಂಡರೆ ಶುಭ ಫಲಪ್ರದ…

ಜನ್ಮ ಕುಂಡಲಿಯಲ್ಲಿ ( ಜಾತಕ )ಯಾವ ಮನೆಯಲ್ಲಿ ಶನಿ ಸ್ವಾಮಿಇದ್ದರೆ ವಿವಾಹ ವಿಳಂಬಕ್ಕೆ ಕಾರಣ ವಾಗುತ್ತದೆ?

ಸೋಮಶೇಖರ್B.Sc

ಜಾತಕ ಬರೆಯುವುದು, ಜಾತಕವಿಶ್ಲೇಷಣೆಗಾರರು ರಾಶಿಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಜನ್ಮ ಜಾತಕ ಅಥವಾ ಕುಂಡಲಿ ಲಗ್ನದಿಂದ ಅಂದರೆ ಕೇಂದ್ರದಿಂದ ಸಪ್ತಮ ಸ್ಥಾನ 

ಶನಿ ಸ್ವಾಮಿ ಇದ್ದರೆ ಮದುವೆ ವಿಳಂಬಕ್ಕೆ ಶನಿಸ್ವಾಮಿಯೇ ಕಾರಣವಾಗುತ್ತಾನೆ.
ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ತಮ್ಮ ಮದುವೆ ತಡವಾಗಿ ಅಂದರೆ ಮೂವತ್ತರ ಪ್ರಾಯದ ಮೇಲೆ ಕಂಕಣಬಲ ಕೂಡಿ ಬರುವ ಸಾಧ್ಯತೆ ಇದೆ.
ಶನಿ ಸ್ವಾಮಿಯು ನಿಮಗೇನಾದರೂ ಒಲಿದರೆ
ಚಿನ್ನದ ತಟ್ಟೆಯಲ್ಲಿ ಊಟ ಮಾಡಿಸುತ್ತಾನೆ, ಆದರೆ ಒಲಿಯದೆ ಹೋದರೆ ತಮಗೆ ದುಃಖ ನೀಡುತ್ತಾನೆ, ಕರ್ಮ ಕಾರನ್ನು ಆಗಿರುತ್ತಾನೆ , ಅಲ್ಪ ಆಯಸ್ಸು ಮತ್ತು ಕಂಟಕನಾಗಿರುತ್ತಾನೆ.
ಶನಿ ಸ್ವಾಮಿಗೆ ತುಲಾ ರಾಶಿಯ ಉಚ್ಚ ಸ್ಥಾನವಾಗಿದ್ದು. ಮೇಷರಾಶಿ ನೀಚಸ್ಥಾನ ವಾಗಿರುತ್ತದೆ .ಇಲ್ಲಿ ಮೇಷ ರಾಶಿಗೆ ಅಧಿಪತಿ ಕುಜ.
ಕುಜ ಮತ್ತು ಶನಿ ಶತ್ರು ಗ್ರಹಗಳು. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಲಗ್ನದಿಂದ ಸಪ್ತಮ ಸ್ಥಾನ ಕಂಕಣಬಲ ಸೂಚಿಸುತ್ತದೆ. ಒಂದು ವೇಳೆ ಶನಿ ಸ್ವಾಮಿ ಸಪ್ತಮ ಸ್ಥಾನದಲ್ಲಿದ್ದರೆ ಮದುವೆ ವಿಳಂಬವಾಗುತ್ತದೆ. ಅಷ್ಟೇ ಅಲ್ಲ ಉದ್ಯೋಗದಲ್ಲಿ ಏರಿಳಿತ ಅನುಭವಿಸುವಿರಿ. ಶನಿ ಸ್ವಾಮಿಯು ನಮ್ಮ ದೇಹಕ್ಕೆ ಹೋಲಿಕೆ ಮಾಡಿದಾಗ ಕಾಲು ಮತ್ತು ಪಾದಗಳಿಗೆ ಸಂಬಂಧಪಟ್ಟ ಗ್ರಹವಾಗಿದೆ. ಆದ್ದರಿಂದ ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ಕಾಲು ನೋವು ,ಮಂಡಿ ನೋವು, ಪಾದಗಳಲ್ಲಿ ಉರಿ, ವಾಯು, ಆಕಸ್ಮಿಕವಾಗಿ ಕಾಲುಗಳಿಗೆ ಪೆಟ್ಟು ,ನೋವು ಉಂಟಾಗುವ ಸಾಧ್ಯತೆ ಹೆಚ್ಚು.
ವ್ಯಾಪಾರದಲ್ಲಿ ತೀವ್ರ ಸಂಕಟ ಅನುಭವಿಸಬೇಕಾಗುತ್ತದೆ.

ಪರಿಹಾರಗಳು
1) ನಿಮ್ಮ ಲಗ್ನ ಕುಂಡಲಿಯಲ್ಲಿ ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ “ವಿಷ್ಣುಸಹಸ್ರನಾಮ ಪಾರಾಯಣ “ಮಾಡುವುದು ಉತ್ತಮ.
2) ಪ್ರತಿ ಶನಿವಾರ ಎಳ್ಳೆಣ್ಣೆ ದೀಪ ಶನೇಶ್ವರ ಸ್ವಾಮಿಗೆ ಹಚ್ಚಿರಿ.
3) ಸ್ತೋತ್ರ ದಿನಾಲು ಪಠಾಣ ಮಾಡಿರಿ.
ನೀಲಾಂಜನಂ ಸಮಾಭಾಸಂ। ರವಿಪುತ್ರಂ ಯಮಾಗ್ರಜಂ। ಛಾಯಾ ಮಾರ್ತಂಡ। ಸಂಭೂತಂ ತಂ ನಮಾಮಿ ಶನೇಶ್ವರ ನಮಃ।।

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Related Posts

ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025

ಈ ರಾಶಿಯವರ ಮಧ್ಯವರ್ತಿಗಳ ಆದಾಯ ಚೇತರಿಕೆ,ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ, ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025 ಸೂರ್ಯೋದಯ – 6:02ಬೆಸೂರ್ಯಾಸ್ತ – 6:29 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ ಸಂವತ್ಸರ,ಉತ್ತರ ಅಯಣ,ಶುಕ್ಲ ಪಕ್ಷ,ವಸಂತ ಋತು,ಚೈತ್ರ ಮಾಸ,ತಿಥಿ –…

ಬುಧವಾರದ ರಾಶಿ ಭವಿಷ್ಯ 16 ಏಪ್ರಿಲ್ 2025

ಈ ರಾಶಿಯವರಿಗೆ ಬಯಸಿದಂತೆ ಮದುವೆ ಯೋಗ,ಈ ರಾಶಿಯ ನೌಕರರಿಗೆ ಕಿರುಕುಳದಿಂದ ಬೇಸರ, ಬುಧವಾರದ ರಾಶಿ ಭವಿಷ್ಯ 16 ಏಪ್ರಿಲ್ 2025 ಸೂರ್ಯೋದಯ – 6:03 ಬೆಸೂರ್ಯಾಸ್ತ – 6:28 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ ಸಂವತ್ಸರ,ಉತ್ತರ ಅಯಣ,ಶುಕ್ಲ ಪಕ್ಷ,ವಸಂತ ಋತು,ಚೈತ್ರ…

Leave a Reply

Your email address will not be published. Required fields are marked *

You Missed

ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025

  • By admin
  • April 16, 2025
  • 12 views
ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025

ಬುಧವಾರದ ರಾಶಿ ಭವಿಷ್ಯ 16 ಏಪ್ರಿಲ್ 2025

  • By admin
  • April 15, 2025
  • 27 views
ಬುಧವಾರದ ರಾಶಿ ಭವಿಷ್ಯ 16 ಏಪ್ರಿಲ್ 2025

25 ವರ್ಷಗಳ ನಂತರ ಸಾಕಾರಗೊಂಡ ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ.

  • By admin
  • April 14, 2025
  • 75 views
25 ವರ್ಷಗಳ ನಂತರ ಸಾಕಾರಗೊಂಡ ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ.

ಭಾನುವಾರದ ರಾಶಿ ಭವಿಷ್ಯ 13 ಏಪ್ರಿಲ್ 2025

  • By admin
  • April 12, 2025
  • 27 views
ಭಾನುವಾರದ ರಾಶಿ ಭವಿಷ್ಯ 13 ಏಪ್ರಿಲ್ 2025

ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?

  • By admin
  • April 12, 2025
  • 115 views
ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?

ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.

  • By admin
  • April 12, 2025
  • 64 views
ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.

ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

  • By admin
  • April 12, 2025
  • 166 views
ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಏ.15 ರಂದು ಕಬಡ್ಡಿ ಮತ್ತು ಕುಸ್ತಿ ಕ್ರೀಡೆ : ವಿಶೇಷ ಅಯ್ಕೆ ಶಿಬಿರ.

  • By admin
  • April 12, 2025
  • 126 views
ಏ.15 ರಂದು ಕಬಡ್ಡಿ ಮತ್ತು ಕುಸ್ತಿ ಕ್ರೀಡೆ : ವಿಶೇಷ ಅಯ್ಕೆ ಶಿಬಿರ.

ಶನಿವಾರದ ರಾಶಿ ಭವಿಷ್ಯ 12 ಏಪ್ರಿಲ್ 2025

  • By admin
  • April 11, 2025
  • 30 views
ಶನಿವಾರದ ರಾಶಿ ಭವಿಷ್ಯ 12 ಏಪ್ರಿಲ್ 2025

ಕೆರೆ ಮಣ್ಣು ರೈತರ ಜಮೀನಿಗೆ, ಎರಡು ದಿನಗಳಲ್ಲಿ ಜಾಗ ಗುರುತಿ

  • By admin
  • April 10, 2025
  • 96 views
ಕೆರೆ ಮಣ್ಣು ರೈತರ ಜಮೀನಿಗೆ, ಎರಡು ದಿನಗಳಲ್ಲಿ ಜಾಗ ಗುರುತಿ