ಏ.15 ರಂದು ಕಬಡ್ಡಿ ಮತ್ತು ಕುಸ್ತಿ ಕ್ರೀಡೆ : ವಿಶೇಷ ಅಯ್ಕೆ ಶಿಬಿರ.

ದಾವಣಗೆರೆ ಏ.11: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿಗೆ ಕ್ರೀಡಾ ವಸತಿ ಶಾಲೆ ಅಥವಾ ನಿಲಯಗಳಿಗೆ 8ನೇ ತರಗತಿ, ಪ್ರಥಮ ಪಿ.ಯು.ಸಿ. ಮಟ್ಟದ ಅರ್ಹ ಕ್ರೀಡಾಪಟುಗಳನ್ನು ಜಿಲ್ಲಾ ಹಾಗೂ ವಿಭಾಗ ಮಟ್ಟದಲ್ಲಿ ಈಗಾಗಲೇ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ವಿವಿಧ ಕಾರಣಗಳಿಂದ ಭಾಗವಹಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಇದೇ ಏಪ್ರಿಲ್ 15 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ “ವಿಶೇಷ ಆಯ್ಕೆ ಶಿಬಿರ” ಆಯೋಜನೆ ಮಾಡಲಾಗಿದೆ.

Join Whatsapp Group NammaDavangere 04
Join Whatsapp Group NammaDavangere 05

ಪ್ರವೇಶ ಬಯಸುವ ಆಸಕ್ತ ಅರ್ಹ ಅಭ್ಯರ್ಥಿಗಳು ಏ.15 ರ ಬೆಳಿಗ್ಗೆ 9.30 ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಬಡ್ಡಿ ಮತ್ತು ಕುಸ್ತಿ ಕ್ರೀಡೆಗಳ “ವಿಶೇಷ ಆಯ್ಕೆ ಶಿಬಿರ” ದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08192-237480ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

ವಿಕಲಚೇತನರಿಗೆ ಕ್ರೀಡಾ ಸ್ಪರ್ಧೆಗಳು.

ನಮ್ಮ ದಾವಣಗೆರೆ ನ.18: ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ನವಂಬರ್ 21 ರಂದು ಬೆಳಿಗ್ಗೆ 11 ಗಂಟೆಗೆ ಗುಂಡಿ ಸರ್ಕಲ್ ಹತ್ತಿರದ ಮೋತಿ ವೀರಪ್ಪ ಕಾಲೇಜು ಮೈದಾನದಲ್ಲಿ ವಿಕಲಚೇತನರಿಗೆ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

ಅಂತರ್‍ರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಯೂತ್ ಚಾಂಪಿಯನ್‍ಶಿಪ್ 2025 ರ ಸ್ಪರ್ಧೆಯಲ್ಲಿ ದಾವಣಗೆರೆ ಮಾರ್ಷಲ್ ಆಟ್ರ್ಸ್ ವಿದ್ಯಾರ್ಥಿಗಳಿಗೆ 01 ಬಂಗಾರ 02 ಬೆಳ್ಳಿ ಪದಕ.

ನಮ್ಮ ದಾವಣಗೆರೆ : ಅಂತರ್‍ರಾಷ್ಟ್ರೀಯ ಯೂತ್ ಸ್ಪೋಟ್ರ್ಸ್ ಮತ್ತು ಎಜುಕೇಷನ್ ಫೆಡರೇಷನ್ ಪಟ್ಟಾಯ ಥಾಯ್ಲೆಂಡ್ ಇಲ್ಲಿ ನಡೆದ 2025ನೇ ಸಾಲಿನ ನವಂಬರ್ 1 ಮತ್ತು 2 ರಂದು ನಡೆದ ಅಂತರ್‍ರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಯೂತ್ ಚಾಂಪಿಯನ್‍ಶಿಪ್ 2025 ರ ಸ್ಪರ್ಧೆಯಲ್ಲಿ ಈಗಲ್…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×