ಏ.15 ರಂದು ಕಬಡ್ಡಿ ಮತ್ತು ಕುಸ್ತಿ ಕ್ರೀಡೆ : ವಿಶೇಷ ಅಯ್ಕೆ ಶಿಬಿರ.

ದಾವಣಗೆರೆ ಏ.11: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿಗೆ ಕ್ರೀಡಾ ವಸತಿ ಶಾಲೆ ಅಥವಾ ನಿಲಯಗಳಿಗೆ 8ನೇ ತರಗತಿ, ಪ್ರಥಮ ಪಿ.ಯು.ಸಿ. ಮಟ್ಟದ ಅರ್ಹ ಕ್ರೀಡಾಪಟುಗಳನ್ನು ಜಿಲ್ಲಾ ಹಾಗೂ ವಿಭಾಗ ಮಟ್ಟದಲ್ಲಿ ಈಗಾಗಲೇ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ವಿವಿಧ ಕಾರಣಗಳಿಂದ ಭಾಗವಹಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಇದೇ ಏಪ್ರಿಲ್ 15 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ “ವಿಶೇಷ ಆಯ್ಕೆ ಶಿಬಿರ” ಆಯೋಜನೆ ಮಾಡಲಾಗಿದೆ.

Join Whatsapp Group NammaDavangere 04
Join Whatsapp Group NammaDavangere 05

ಪ್ರವೇಶ ಬಯಸುವ ಆಸಕ್ತ ಅರ್ಹ ಅಭ್ಯರ್ಥಿಗಳು ಏ.15 ರ ಬೆಳಿಗ್ಗೆ 9.30 ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಬಡ್ಡಿ ಮತ್ತು ಕುಸ್ತಿ ಕ್ರೀಡೆಗಳ “ವಿಶೇಷ ಆಯ್ಕೆ ಶಿಬಿರ” ದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08192-237480ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

ಬೋರ್ಡ್ ಗೇಮ್ಸ್: ಆಟಕ್ಕಿಂತ ಹೆಚ್ಚು ಜನರನ್ನು ಒಟ್ಟಿಗೆ ಸೇರಿಸುವ ಒಂದು ಆಕ್ಟಿವಿಟಿ

ನಾವು ಬೋರ್ಡ್ ಗೇಮ್ಸ್ ಎಂದಾಗ, ನಮ್ಮಲ್ಲಿ ಹಲವರಿಗೆ ಚಿಕ್ಕಂದಿನಲ್ಲಿ ಆಡುತ್ತಿದ್ದ ಚೆಸ್, ಕ್ಯಾರಂ, ಲುಡೋ ಅಥವಾ ಸ್ನೇಕ್ಸ್ ಅಂಡ್ ಲ್ಯಾಡರ್ಸ್ ನೆನಪಾಗಬಹುದು. ಆದರೆ ಇಂದಿನ ಬೋರ್ಡ್ ಗೇಮಿಂಗ್ ಇಷ್ಟಕ್ಕೇ ಸೀಮಿತವಾಗಿಲ್ಲ. ಇಂದು ಸ್ಟ್ರಾಟಜಿ, ಕ್ರಿಯೇಟಿವಿಟಿ,ಕಮ್ಯುನಿಕೇಶನ್, ಆಬ್ಸರ್ವೇಶನ್, ಪ್ರಾಬ್ಲಮ್-ಸಾಲ್ವಿಂಗ್, ಟೀಮ್‌ವರ್ಕ್ ಮತ್ತು ಮುಖ್ಯವಾಗಿ…

ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

ನಮ್ಮ ದಾವಣಗೆರೆ, ಸೆ.10: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 20 ರಂದು ಬಾಪೂಜಿ ಸ್ಕೂಲ್ ಆವರಣ, ಎಂ.ಸಿ.ಸಿ ಬಿ ಬ್ಲಾಕ್ ದಾವಣಗೆರೆ ಇಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಿರಿಯ ನಾಗರಿಕರು ಸ್ಪರ್ಧೆಗಳಲ್ಲಿ ಭಾಗವಹಿಸಲು…

Leave a Reply

Your email address will not be published. Required fields are marked *

You Missed

ಸೋಮವಾರದ ರಾಶಿ ಭವಿಷ್ಯ 19 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 19 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 18 ಅಕ್ಟೋಬರ್ 2026

ಶನಿವಾರದ ರಾಶಿ ಭವಿಷ್ಯ 17 ಅಕ್ಟೋಬರ್ 2026

ಶನಿವಾರದ ರಾಶಿ ಭವಿಷ್ಯ 17 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 16 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 16 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 12 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 12 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 11 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 11 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 09 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 09 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 08 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 08 ಅಕ್ಟೋಬರ್ 2026
×