ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಪವಿತ್ರಾ ಗೌಡ ಇಬ್ಬರೂ ಕೊಲೆ ಪ್ರಕರಣದಲ್ಲಿ ಬಂಧನ.

ಬೆಂಗಳೂರಿನಲ್ಲಿ ನಡೆದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ ಅವರನ್ನು ಇಂದು ಬಂಧಿಸಲಾಗಿದೆ. ಪವಿತ್ರಾ ಗೌಡ ಸೇರಿ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

47 ವರ್ಷದ ನಟನನ್ನು ಮೈಸೂರಿನ ಅವರ ಫಾರ್ಮ್‌ಹೌಸ್‌ನಿಂದ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರಲಾಯಿತು. ಬೆಂಗಳೂರಿನ ಸುಮನಹಳ್ಳಿ ಸೇತುವೆ ಬಳಿ ರೇಣುಕಾ ಸ್ವಾಮಿ (33) ಶವವಾಗಿ ಪತ್ತೆಯಾಗಿದ್ದಾರೆ. ಚಿತ್ರದುರ್ಗದ ಅಪೋಲೋ ಫಾರ್ಮಸಿ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಪವಿತ್ರಾ ಗೌಡ ರವರಿಗೆ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸಿದ್ದರು ಎಂಬ ಆರೋಪವಿದೆ.

ನಿನ್ನೆ ಮೂವರು ಕೊಲೆ ಮಾಡಿದ್ದನ್ನು ಒಪ್ಪಿಕೊಂಡಿದ್ದು, ನಟ ದರ್ಶನ್ ಅವರ ಸೂಚನೆ ಮೇರೆಗೆ ಈ ಕೃತ್ಯ ಎಸಗಿರುವುದಾಗಿ ಹೇಳಿದ್ದಾರೆ ಎನ್ನಲಾಗುತ್ತಿದೆ.

ಸ್ವಾಮಿಯ ಪೋಷಕರು ನಾಪತ್ತೆ ದೂರು ದಾಖಲಿಸಿದ್ದರು ಆದರೆ ಪೊಲೀಸ್ 2 ದಿನ ಕಾಯುವಂತೆ ಹೇಳಿದ್ದರು. ಜೂನ್ 9 ರಂದು ಕೊಲೆ ನಡೆದಿದ್ದು, ನಂತರ ಪ್ರಕರಣ ದಾಖಲಾಗಿತ್ತು. ಸ್ವಾಮಿ ಅವರ ತಾಯಿ ನೀಡಿದ ದೂರಿನ ಆಧಾರದ ಮೇಲೆ ನಟನನ್ನು ಬಂಧಿಸಲಾಗಿದೆ.

ಕೊಲೆಯಲ್ಲಿ ನಟ ನೇರವಾಗಿ ಭಾಗಿಯಾಗಿದ್ದಾನೋ ಅಥವಾ ಪಿತೂರಿಯ ಭಾಗವಾಗಿದ್ದಾನೋ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

Related Posts

ಬಾಲ್ಯ ವಿವಾಹ ನಿಷೇಧ ಕುರಿತ ಚಿಂತನಾ-ಮಂಥನ ಕಾರ್ಯಗಾರ

ನಮ್ಮ ದಾವಣಗೆರೆ ಆ.22: ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ಅವಿರತವಾಗಿ ಶ್ರಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ…

ಬುರುಡೆ ಚೆನ್ನ ಅರೆಸ್ಟ್: ಎಸ್ಐಟಿ ತನಿಖೆ ಆರಂಭ

ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿಕೊಂಡಿದ್ದ “ಮಾಸ್ಕ್ ಮ್ಯಾನ್”ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಗುರುತು ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಪತ್ತೆಯಾಗಿದ್ದು, ತಲೆಬುರುಡೆ ತಂದ ಪ್ರಕರಣದಲ್ಲಿ ಪೊಲೀಸರು ಅವನನ್ನು ಅರೆಸ್ಟ್ ಮಾಡಿದ್ದಾರೆ. Join Whatsapp Group NammaDavangere…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×