ನಿಮ್ಮ ಜನ್ಮ ಜಾತಕದಲ್ಲಿ( ಕುಂಡಲಿ) ಹಂಸಯೋಗ ಆಗಿದ್ದರೆ…!

ಸೋಮಶೇಖರ್B.Sc
ಜ್ಯೋತಿಷ್ಯ, ವಾಸ್ತು ಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಪಂಚಾಂಗ ಶಾಸ್ತ್ರದಲ್ಲಿ ನವಗ್ರಹಗಳಿವೆ. ಆ ನವಗ್ರಹಗಳಲ್ಲಿ ಗುರು ಅಂದರೆ ಬೃಹಸ್ಪತಿ ಅತ್ಯುನ್ನತ ಸ್ಥಾನವನ್ನು ಪಡೆದಿರುತ್ತಾರೆ. ಆ ಗ್ರಹನಿಂದ ಉಂಟಾಗುವ ಯೋಗವೇ ಹಂಸಯೋಗ.
ಕರ್ಕ, ಧನಸ್ಸು, ಮೀನ ಲಗ್ನದವರಿಗೆ ಜನ್ಮದಲ್ಲಿ ಗುರು ಅಂದರೆ ಬೃಹಸ್ಪತಿ ಇದ್ದರೆ ಹಂಸ ಯೋಗ ಪ್ರಾಪ್ತಿಯಾಗುತ್ತದೆ.

ಕನ್ಯಾ ,ಮಕರ, ಮೀನ ಲಗ್ನದವರಿಗೆ ಏಳರಲ್ಲಿ ಗುರುವಿದ್ದರೆ ಹಂಸ ಯೋಗ ಪ್ರಾಪ್ತಿಯಾಗುತ್ತದೆ.

ಮಿಥುನ ,ತುಲಾ, ಮೀನ ಲಗ್ನದಿಂದ ಹತ್ತನೇ ಸ್ಥಾನದಲ್ಲಿ ಗುರುವಿದ್ದರೆ ಹಂಸ ಯೋಗ ಪ್ರಾಪ್ತಿಯಾಗುತ್ತದೆ.

ಮೇಷ, ಕನ್ಯಾ, ಧನಸ್ಸು ಲಗ್ನದವರಿಗೆ 4ನೇ ಸ್ಥಾನದಲ್ಲಿ ಗುರು ಇದ್ದರೆ ಹಂಸ ಯೋಗ ಪ್ರಾಪ್ತಿಯಾಗುತ್ತದೆ.

ಹಂಸ ಯೋಗದ ಲಾಭವೇನು?

ಈ ಗುರು ಅಂದರೆ ಬೃಹಸ್ಪತಿ ಯಿಂದ ಉಂಟಾಗುವ ಯೋಗ ತುಂಬ ಅದೃಷ್ಟಶಾಲಿ ಆಗಿರುತ್ತಾರೆ.ಇವರಿಗೆ ತುಂಬಾ ದೈವಾನುಗ್ರಹ ಇರುತ್ತದೆ.
ಸ್ತ್ರೀಯರಿಗೆ ಈ ಯೋಗ ಇದ್ದರೆ ಅವರು ಪತಿರಾಯನಿಗೆ ಅದೃಷ್ಟವಂತರು, ಆದರ್ಶವಾದಿ, ಬುದ್ಧಿವಂತರಾಗಿ ಸಮಾಜದಲ್ಲಿ ಪ್ರತಿಷ್ಠೆಯ ವ್ಯಕ್ತಿಯಾಗಿರುತ್ತಾರೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Related Posts

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಈ ರಾಶಿಯವರಿಗೆ ಉದ್ಯೋಗದಲ್ಲಿ ಪದೇ ಪದೇ ತುಂಬಾ ಕಿರುಕುಳ,ಈ ರಾಶಿಯವರಿಗೆ ದಾಂಪತ್ಯದಲ್ಲಿ ಮನ:ಶಾಂತಿ ಇಲ್ಲ, ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026 ಸೂರ್ಯೋದಯ – 6:06 ಬೆ.ಸೂರ್ಯಾಸ್ತ – 6:24 ಸಂಜೆ ಶಾಲಿವಾಹನ ಶಕೆ -1948ಸಂವತ್-2082ಪರಾಭವ ನಾಮ ಸಂವತ್ಸರ, ದಕ್ಷಿಣ…

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ,ಈ ರಾಶಿಯವರಿಗೆ ಉದ್ಯೋಗ ಸಿಗಲಿದೆ, ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026 ಸೂರ್ಯೋದಯ – 6:06 ಬೆ.ಸೂರ್ಯಾಸ್ತ – 6:24 ಸಂಜೆ ಶಾಲಿವಾಹನ ಶಕೆ -1948ಸಂವತ್-2082ಪರಾಭವ ನಾಮ ಸಂವತ್ಸರ, ದಕ್ಷಿಣ…

Leave a Reply

Your email address will not be published. Required fields are marked *

You Missed

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಬುಧವಾರದ ರಾಶಿ ಭವಿಷ್ಯ 26 ಆಗಸ್ಟ್ 2026

ಬುಧವಾರದ ರಾಶಿ ಭವಿಷ್ಯ 26 ಆಗಸ್ಟ್ 2026
×