ಮಾವು, ಹಲಸು ಮತ್ತು ಇತರೆ ಹಣ್ಣುಗಳು ಪ್ರದರ್ಶ ಮತ್ತು ಮಾರಾಟ ಮೇಳ

ನಮ್ಮ ದಾವಣಗೆರೆ ಜೂ.13: ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್ 16 ರಿಂದ 18 ರವರೆಗೆ ನಗರದ ವಿನೋಬನಗರದ 1ನೇ ಮುಖ್ಯರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲಿ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Join Whatsapp Group NammaDavangere 04
Join Whatsapp Group NammaDavangere 05

ಜೂನ್ 16 ರಂದು ಮಧ್ಯಾಹ್ನ 3 ಗಂಟೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರು ಮೇಳವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಶಾಸಕರು ಹಾಗೂ ಸ್ಥಳೀಯ ಸಂಸ್ಥೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಮೇಳದಲ್ಲಿ ಒಟ್ಟು 20-25 ಮಾರಾಟ ಮಳಿಗೆಗಳಲ್ಲಿ ನೈಸರ್ಗಿಕವಾಗಿ ಮಾಗಿಸಿದಂತಹ ಸುಮಾರು 10 ಹಲುವು ಬಗೆಯ ಮಾವಿನ ಹಣ್ಣಿನ ತಳಿಗಳಾದ ಬಾದಾಮಿ, ಸಿಂದೂರ, ಕೇಸರಿ, ರಸಪುರಿ, ದಶೇರಿ, ಹಿಮಾಪಸಂದ್, ಮಲಗೋವ, ಬಂಗನಪಲ್ಲಿ ಮಲ್ಲಿಕಾ ತಳಿಗಳನ್ನು ಕೋಲಾರ, ಚಿಕ್ಕಬಳ್ಳಾಪುರ ರಾಮನಗರ ಹಾಗೂ ಧಾರವಾಡ ಜಿಲ್ಲೆಯ ರೈತರಿಂದ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯನ್ನು ಮಾಡಿದ್ದು ರೈತರಿಂದ ನೇರವಾಗಿ ನಾಗರೀಕರು ಖರೀದಿಸಲು ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತೋಟಗಾರಿಕೆ ಹಿರಿಯ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ.

Related Posts

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ನಮ್ಮ ದಾವಣಗೆರೆ ಸೆ.(04): ಹೈಯರ್ ಇಂಡಿಯಾ ಬಗ್ಗೆ:2003ರಲ್ಲಿ ಭಾರತದಲ್ಲಿ ಸ್ಥಾಪನೆಯಾದ ಹೈಯರ್ ಅಪ್ಲೈಯನ್ಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಹೈಯರ್ ಇಂಡಿಯಾ), ಹೈಯರ್ ಸಿಂಗಾಪುರ್ ಇನ್ವೆಸ್ಟ್‌ಮೆಂಟ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದ್ದು, ಇದು ಉತ್ತಮ ಜೀವನಕ್ಕಾಗಿ ಪರಿಹಾರಗಳನ್ನು ಒದಗಿಸುವ ವಿಶ್ವದ ಪ್ರಮುಖ ಸಂಸ್ಥೆಯಾಗಿದೆ.ಸದ್ಯ,…

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

Leave a Reply

Your email address will not be published. Required fields are marked *

You Missed

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026
×