ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್, ಡೆಹರಾಡೂನ್ ಕಾಲೇಜು ಪ್ರವೇಶ ಪರೀಕ್ಷೆ.

ನಮ್ಮ ದಾವಣಗೆರೆ ಜು. 21: ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 2025 ನೇ ಜುಲೈ ಅಧಿವೇಶನದ 8 ನೇ ತರಗತಿಗೆ ಪ್ರವೇಶ ಬಯಸುವ ರಾಜ್ಯದ 11.6 ವರ್ಷದಿಂದ 13 ವರ್ಷದೊಳಗಿರುವ ಮಾನ್ಯತೆ ಪಡೆದ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 1 ರಂದು ನಡೆಸಲಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಸೆಪ್ಟೆಂಬರ್ 30 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು – 560025 ಇವರಿಗೆ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಕಚೇರಿಯ ದೂರವಾಣಿ ಸಂಖ್ಯೆ : 080-25589459 ಹಾಗೂ ಜಾಲತಾಣ: https://rimc.gov.in/ ಯನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Related Posts

ಐಫೋನ್ ಗಾಗಿ ಜೀವವನ್ನೇ ಕಳೆದುಕೊಂಡ ಕುಟುಂಬ – ಇದು ಕೇವಲ ಸುದ್ದಿಯಲ್ಲ, ಎಚ್ಚರಿಕೆಯ ಗಂಟೆ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಸುದ್ದಿ ಎಲ್ಲರ ಮನಸ್ಸನ್ನು ಕಲಕುವಂತಿದೆ. “ಐಫೋನ್ ಕೊಡಿಸಲಿಲ್ಲ ಎಂದು ಯುವಕ ಸಾವಿಗೆ ಶರಣು, ಮಗನನ್ನು ರಕ್ಷಿಸಲು ಹೋಗಿ ತಂದೆ-ತಾಯಿಯೂ ಬಲಿ” ಎಂಬ ಶೀರ್ಷಿಕೆ ಕೇಳಿದರೆ ಯಾರಿಗಾದರೂ ಆಘಾತವಾಗುತ್ತದೆ.ಒಂದು ಮೊಬೈಲ್ ಫೋನ್ಗಾಗಿ ಇಡೀ ಕುಟುಂಬವೇ…

ಸ್ವದೇಶೀ ಬಳಿಸಿ – ದೇಶ ಉಳಿಸಿ

“ಸ್ವದೇಶೀ” ಎಂಬ ಪದವು ಕೇವಲ ಉತ್ಪನ್ನ ಅಥವಾ ವಸ್ತುವಿನ ಆಯ್ಕೆ ಅಲ್ಲ, ಅದು ನಮ್ಮ ರಾಷ್ಟ್ರಭಕ್ತಿಯ ಪ್ರತಿಬಿಂಬ, ದೇಶದ ಅಭಿವೃದ್ಧಿಗೆ ಕೊಡುವ ಒಂದು ಅಮೂಲ್ಯ ಕೊಡುಗೆ. “ಸ್ವದೇಶೀ” ಎಂದರೆ ಅದರಲ್ಲಿ ಸ್ವಾವಲಂಬನೆ, ಆತ್ಮಗೌರವ, ಆರ್ಥಿಕ ಶಕ್ತಿ ಮತ್ತು ರಾಷ್ಟ್ರೀಯ ಏಕತೆಯ ತತ್ವ…

Leave a Reply

Your email address will not be published. Required fields are marked *

You Missed

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026
×