ನವೀಕೃತ ಹೈಟೆಕ್ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಸಾರ್ವಜನಿಕ ಬಳಕೆಗೆ ಮುಕ್ತ.

ನಮ್ಮ ದಾವಣಗೆರೆ ಸೆ.22: ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ನವೀಕೃತ ನೂತನ ಹೈಟೆಕ್ ಬಸ್ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿ ನಿಲ್ದಾಣದಿಂದ ವಾಹನಗಳ ಕಾರ್ಯಾಚರಣೆ ಹಾಗೂ ನೂತನ ಮಾರ್ಗಗಳಿಗೆ ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಚಾಲನೆ ನೀಡಿದರು.

Join Whatsapp Group NammaDavangere 01
Join Whatsapp Group NammaDavangere 02

ಅವರು ಭಾನುವಾರ ಸ್ಮಾರ್ಟ್ ಸಿಟಿ ಅನುದಾನದ ಶೇ 75 ರಷ್ಟು ಹಾಗೂ ಕೆ ಎಸ್ ಆರ್ ಟಿ ಸಿ ನಿಗಮದ ಅನುದಾನ ಶೇ 25 ರಷ್ಟು ಸೇರಿದಂತೆ ಒಟ್ಟು 120 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ ಬಸ್ ನಿಲ್ದಾಣವನ್ನಾಗಿ ನಿರ್ಮಾಣ ಮಾಡಲಾಗಿದ್ದು ಇದು ದಾವಣಗೆರೆ ನಗರದಲ್ಲಾಗಿರುವುದು ಜಿಲ್ಲೆಯ ಜನತೆಗೆ ಬಹಳ ಸಂತೋಷ ತಂದಿದೆ ಎಂದು ತಿಳಿಸಿದರು.
ಅತ್ಯಾಧುನಿಕ ಬಸ್ ನಿಲ್ದಾಣವನ್ನಾಗಿ ಮಾಡಿ ಸಾರ್ವಜನಿಕರಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ. ಸಾರ್ವಜನಿಕರು ಹಾಗೂ ಕೆ.ಎಸ್. ಆರ್. ಟಿ.ಸಿ. ಸಿಬ್ಬಂದಿಗಳು ಇಲ್ಲಿನ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ತಿಳಿಸಿದರು.

Join Whatsapp Group NammaDavangere 03
Join Whatsapp Group
NammaDavangere 04
Join Whatsapp Group NammaDavangere 05

ನೂತನ ಸಾರಿಗೆ ಮಾರ್ಗಗಳಿಗೆ ಚಾಲನೆ. ಬಡವರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಎರಡು ರಾಜಹಂಸ, ಎರಡು ವೇಗದೂತ ಬಸ್ಸುಗಳನ್ನು ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಬಳಕೆ ಆಗುವಂತೆ ಮುಕ್ತಗೊಳಿಸಿದರು.

ದಾವಣಗೆರೆಯಿಂದ ಹೊನ್ನಳ್ಳಿ ಶಿವಮೊಗ್ಗ ರಸ್ತೆಗೆ ಎರಡು ರಾಜಹಂಸ ಹಾಗೂ ಭರಮಸಾಗರ ಸಿರಿಗೆರೆ ಮಠ , ಚನ್ನಗಿರಿ ಧರ್ಮಸ್ಥಳ-ಸುಬ್ರಹ್ಮಣ್ಯ ಸ್ಥಳಗಳಿಗೆ ವೇಗದೂತಗಳನ್ನು ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಹೋಗಲು ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಿದರು.
ಈ ವೇಳೆ ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಮೇಯರ್ ವಿನಾಯಕ್ ಬಿ.ಹೆಚ್, ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಕ ಸಿದ್ದೇಶ್ ಎನ್. ಹೆಬ್ಬಾಳ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

Related Posts

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ನಮ್ಮ ದಾವಣಗೆರೆ ಸೆ.(04): ಹೈಯರ್ ಇಂಡಿಯಾ ಬಗ್ಗೆ:2003ರಲ್ಲಿ ಭಾರತದಲ್ಲಿ ಸ್ಥಾಪನೆಯಾದ ಹೈಯರ್ ಅಪ್ಲೈಯನ್ಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಹೈಯರ್ ಇಂಡಿಯಾ), ಹೈಯರ್ ಸಿಂಗಾಪುರ್ ಇನ್ವೆಸ್ಟ್‌ಮೆಂಟ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದ್ದು, ಇದು ಉತ್ತಮ ಜೀವನಕ್ಕಾಗಿ ಪರಿಹಾರಗಳನ್ನು ಒದಗಿಸುವ ವಿಶ್ವದ ಪ್ರಮುಖ ಸಂಸ್ಥೆಯಾಗಿದೆ.ಸದ್ಯ,…

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

Leave a Reply

Your email address will not be published. Required fields are marked *

You Missed

ಭಾನುವಾರದ ರಾಶಿ ಭವಿಷ್ಯ 13 ಸೆಪ್ಟೆಂಬರ್ 2026

ಭಾನುವಾರದ ರಾಶಿ ಭವಿಷ್ಯ 13 ಸೆಪ್ಟೆಂಬರ್ 2026

ಶನಿವಾರದ ರಾಶಿ ಭವಿಷ್ಯ 12 ಸೆಪ್ಟೆಂಬರ್ 2026

ಶನಿವಾರದ ರಾಶಿ ಭವಿಷ್ಯ 12 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 11 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 11 ಸೆಪ್ಟೆಂಬರ್ 2026

ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಸ್ಪ್ಯಾಮ್ (SPAM) ಇ-ಮೇಲ್‌ಗಳಿಂದ ರಕ್ಷಣೆ ಹೇಗೆ?

ಸ್ಪ್ಯಾಮ್ (SPAM) ಇ-ಮೇಲ್‌ಗಳಿಂದ ರಕ್ಷಣೆ ಹೇಗೆ?

ಗುರುವಾರದ ರಾಶಿ ಭವಿಷ್ಯ 10 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 10 ಸೆಪ್ಟೆಂಬರ್ 2026

ಬುಧವಾರದ ರಾಶಿ 09 ಸೆಪ್ಟೆಂಬರ್ 2026

ಬುಧವಾರದ ರಾಶಿ 09 ಸೆಪ್ಟೆಂಬರ್ 2026

ಸೆ.9 ನಾಳೆಯಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ 2026

ಸೆ.9 ನಾಳೆಯಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ 2026

ಮಂಗಳವಾರದ ರಾಶಿ ಭವಿಷ್ಯ 08 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 08 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 07 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 07 ಸೆಪ್ಟೆಂಬರ್ 2026
×