ನಾಳೆ ಸೆಪ್ಟೆಂಬರ್ 22 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ.

ನಮ್ಮ ದಾವಣಗೆರೆ ಸೆ.22: 66/11 ಕೆ.ವಿ. ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.23 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಫ್-01 ಎಸ್.ವಿ.ಟಿ: ಮಾಮಾಸ್ ಜಾಯಿಂಟ್ ರಸ್ತೆ, ಎಫ್-02 ಎಂ.ಸಿ.ಸಿ .ಬಿ ಶಾಮನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್‍ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ, ಬಿ.ಐ.ಇ.ಟಿ. ಕಾಲೇಜು,

ಎಫ್-4 ಬಿ.ಟಿ : ಮಂಡಕ್ಕಿಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ,

Join Whatsapp Group NammaDavangere 01
Join Whatsapp Group NammaDavangere 02

ಎಫ್-05 ಮೌನೇಶ್ವರ: ಹೆಚ್.ಕೆ.ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸ ಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುಗಾರ್ಂಬಿಕ ದೇವಸ್ಥಾನ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಇ.ಎಸ್.ಐ ಆಸ್ಪತ್ರೆ,

ಎಫ್-07 ಜಿಎಸ್ : ಪಿ.ಬಿ. ರಸ್ತೆ.,

ಎಫ್-08 ಕೆಟಿಜೆ ನಗರ: ಶ್ರೀ ಮುರಘ ರಾಜೇಂದ್ರಸ್ವಾಮಿ ಮಠ, ಜಾಧವ್ ಕ್ಲಿನಿಕ್, ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Join Whatsapp Group NammaDavangere 03
Join Whatsapp Group
NammaDavangere 04
Join Whatsapp Group NammaDavangere 05

Related Posts

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026

ಈ ರಾಶಿಯವರಿಗೆ ದಂಪತಿ ಕಲಹಗಳು ಕೊನೆಗೊಳ್ಳುವುದು ಯಾವಾಗ?ಅಂತೂ ಇಂತೂ ಈ ರಾಶಿಯವರ ಕಂಕಣ ಬಲ ಕೂಡಿ ಬಂತು, ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026 ಸೂರ್ಯೋದಯ – 6:44 ಬೆ.ಸೂರ್ಯಾಸ್ತ – 6:15 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

Leave a Reply

Your email address will not be published. Required fields are marked *

You Missed

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026
×