ನಾಳೆ ಜುಲೈ 20 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ.

ನಮ್ಮ ದಾವಣಗೆರೆ ಜು. 20: ಆವರಗೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜುಲೈ 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅವರಗೆರೆ ವ್ಯಾಪ್ತಿಯ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಚೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Related Posts

ನಾಯಿಗಳ ಹೆಚ್ಚಳಕ್ಕೆ ಕಡಿವಾಣ ಹಾಕಲು ಸಂತಾನಹರಣ ಚಿಕತ್ಸೆ ಕೈಗೊಳ್ಳಲು ಸೂಚನೆ

ನಮ್ಮ ದಾವಣಗೆರೆ ಸೆ.10: ನಾಯಿಗಳು ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ಮಾಡುವುದನ್ನು ಕಾಣಲಾಗಿದೆ. ಇದರ ನಿಯಂತ್ರಣಕ್ಕಾಗಿ ನಾಯಿಗಳು ಹೆಚ್ಚಾಗದಂತೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು. ಬುಧವಾರ(ಸೆ.10) ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗದಲ್ಲಿ…

ಗ್ರಾಹಕರ ವಿಶ್ವಾಸಕ್ಕೆ ಹೆಸರಾಗಿರುವ ‘ರತನ್ ಗೋಲ್ಡ್’ – ನಿಮ್ಮ ಚಿನ್ನವನ್ನು ಒಳ್ಳೆ ಬೆಲೆಗೆ ಖರೀದಿಸಲಾಗುತ್ತದೆ.

ಭಾರತದಲ್ಲಿ ಚಿನ್ನ ಎಂದರೆ ಅದು ಕೇವಲ ಒಂದು ಲೋಹವಲ್ಲ, ಅದು ಸಂಸ್ಕೃತಿ, ಸಂಪ್ರದಾಯ, ಭದ್ರತೆ ಮತ್ತು ಬದುಕಿನ ಆಧಾರವೆಂದು ಕಾಣಲಾಗುತ್ತದೆ. ಆದರೆ ತುರ್ತು ಅವಶ್ಯಕತೆಯಲ್ಲಿ ಚಿನ್ನವನ್ನು ಮಾರಾಟ ಮಾಡಬೇಕಾದಾಗ, ಅನೇಕರು ವಂಚನೆಗೆ ಗುರಿಯಾಗಿರುವುದನ್ನು ನಾವು ಕಂಡಿದ್ದೇವೆ. ಜನರಿಗೆ ನ್ಯಾಯಯುತ ಬೆಲೆ ದೊರೆಯದೇ…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×