ಫೆಬ್ರವರಿ 25 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ನಮ್ಮ ದಾವಣಗೆರೆ ಫೆ.24: ಕಾಡಜ್ಜಿ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಫೆಬ್ರವರಿ 25 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಆಲೂರು, ಬಿ.ಜಿ ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ, ರೆಡ್ಡಿಕ್ಯಾಂಪ್, ಪುಟಗನಾಳು, ಶ್ರೀರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ನಿಂಬಳಗೆರೆ-ಸೊಕ್ಕೆ 66ಕೆವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 25 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ಎನ್.ಜೆ.ವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Related Posts

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026

ಈ ರಾಶಿಯವರಿಗೆ ದಂಪತಿ ಕಲಹಗಳು ಕೊನೆಗೊಳ್ಳುವುದು ಯಾವಾಗ?ಅಂತೂ ಇಂತೂ ಈ ರಾಶಿಯವರ ಕಂಕಣ ಬಲ ಕೂಡಿ ಬಂತು, ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026 ಸೂರ್ಯೋದಯ – 6:44 ಬೆ.ಸೂರ್ಯಾಸ್ತ – 6:15 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

Leave a Reply

Your email address will not be published. Required fields are marked *

You Missed

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026
×