ಆಗಸ್ಟ್ 23, 24 ರಂದು ದಾವಣಗೆರೆಯ ವಿವಿಧಢೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಆಗಸ್ಟ್ 22 : 66/11 ಕಾಡಜ್ಜಿ ವಿ.ವಿ. ಕೇಂದ್ರದಿಂದ ಹೊರಡುವ ವಿದ್ಯುತ್ ಮಾರ್ಗದ ಮುಕ್ತತೆಯನ್ನು ತೆಗೆದುಕೊಳ್ಳುವುದರಿಂದ ಆಗಸ್ಟ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕಾಡಜ್ಜಿ, ರಾಂಪುರ, ನಾಗರಕಟ್ಟೆ, ಬಸವನಾಳು, ಬಸವನಾಳುಗೊಲ್ಲರಹಟ್ಟಿ, ಬೇತೂರು, ಪುಟಗನಾಳು ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Join Whatsapp Group NammaDavangere 04
Join Whatsapp Group NammaDavangere 05

66/11 ಕೆ.ವಿ ಓಬಜ್ಜಿಹಳ್ಳಿ ವಿ.ವಿ ಕೇಂದ್ರದಿಂದ ಹೊರಡುವ ವಿದ್ಯುತ್ ಮಾರ್ಗದಲ್ಲಿ ತುರ್ತುಕಾಮಕಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕಡ್ಲೆಬಾಳು, ಹೊಸಕಡ್ಲೆಬಾಳು, ಅರಸಾಪುರ, ತಳವಾರಹಟ್ಟಿ, ಮಾಗನಹಳ್ಳಿ, ಚಿಕ್ಕ ಓಬಜ್ಜಿಹಳ್ಳಿ, ದೊಡ್ಡ ಓಬಜ್ಜಿಹಳ್ಳಿ, ಬದಿಯಾನಾಯಕನ ತಾಂಡ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Related Posts

ಬೋರ್ಡ್ ಗೇಮ್ಸ್: ಆಟಕ್ಕಿಂತ ಹೆಚ್ಚು ಜನರನ್ನು ಒಟ್ಟಿಗೆ ಸೇರಿಸುವ ಒಂದು ಆಕ್ಟಿವಿಟಿ

ನಾವು ಬೋರ್ಡ್ ಗೇಮ್ಸ್ ಎಂದಾಗ, ನಮ್ಮಲ್ಲಿ ಹಲವರಿಗೆ ಚಿಕ್ಕಂದಿನಲ್ಲಿ ಆಡುತ್ತಿದ್ದ ಚೆಸ್, ಕ್ಯಾರಂ, ಲುಡೋ ಅಥವಾ ಸ್ನೇಕ್ಸ್ ಅಂಡ್ ಲ್ಯಾಡರ್ಸ್ ನೆನಪಾಗಬಹುದು. ಆದರೆ ಇಂದಿನ ಬೋರ್ಡ್ ಗೇಮಿಂಗ್ ಇಷ್ಟಕ್ಕೇ ಸೀಮಿತವಾಗಿಲ್ಲ. ಇಂದು ಸ್ಟ್ರಾಟಜಿ, ಕ್ರಿಯೇಟಿವಿಟಿ,ಕಮ್ಯುನಿಕೇಶನ್, ಆಬ್ಸರ್ವೇಶನ್, ಪ್ರಾಬ್ಲಮ್-ಸಾಲ್ವಿಂಗ್, ಟೀಮ್‌ವರ್ಕ್ ಮತ್ತು ಮುಖ್ಯವಾಗಿ…

ದಾವಣಗೆರೆಗೆ ಮೊದಲ ಬಾರಿಗೆ ಬರುತ್ತಿದ್ದೀರಾ? ತಿಳಿದುಕೊಳ್ಳಬೇಕಾದ 10 ವಿಷಯಗಳು

ನಮ್ಮ ದಾವಣಗೆರೆ: ದಾವಣಗೆರೆಗೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದೀರಾ? ಉದ್ಯೋಗ, ಶಿಕ್ಷಣ, ವ್ಯಾಪಾರ, ಪ್ರವಾಸ, ಚಿಕಿತ್ಸೆ ಅಥವಾ ಬೇರೆ ಯಾವುದಾದರೂ ಕಾರಣಕ್ಕಾಗಿ ದಾವಣಗೆರೆಗೆ ಬರುತ್ತಿದ್ದರೆ, ನಗರದ ಬಗ್ಗೆ ಕೆಲವು ಮೂಲಭೂತ ಮಾಹಿತಿಗಳನ್ನು ತಿಳಿದುಕೊಂಡಿರುವುದು ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಲಭವಾಗಿಸುತ್ತದೆ.ಕರ್ನಾಟಕದ ಮಧ್ಯಭಾಗದಲ್ಲಿರುವ ದಾವಣಗೆರೆ…

Leave a Reply

Your email address will not be published. Required fields are marked *

You Missed

ಗುರುವಾರದ ರಾಶಿ ಭವಿಷ್ಯ 29 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 29 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 28 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 28 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 26 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 26 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 25 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 25 ಅಕ್ಟೋಬರ್ 2026

ಶನಿವಾರದ ರಾಶಿ ಭವಿಷ್ಯ 24 ಅಕ್ಟೋಬರ್ 2026

ಶನಿವಾರದ ರಾಶಿ ಭವಿಷ್ಯ 24 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 23 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 23 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 22 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 22 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 21 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 21 ಅಕ್ಟೋಬರ್ 2026

ಮಂಗಳವಾರದ ರಾಶಿ ಭವಿಷ್ಯ 20 ಅಕ್ಟೋಬರ್ 2026

ಮಂಗಳವಾರದ ರಾಶಿ ಭವಿಷ್ಯ 20 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 19 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 19 ಅಕ್ಟೋಬರ್ 2026
×