ನವಂಬರ್ 18 ರಂದು ದಾವಣಗೆರೆಯ ವಿವಿಧಢೆ ವಿದ್ಯುತ್ ವ್ಯತ್ಯಯ

ನಮ್ಮ ದಾವಣಗೆರೆ ನ. 17: ಕಾಡಜ್ಜಿ ಮತ್ತು ಮೇಳ್ಳೆಕಟ್ಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 18 ರಂದು ಬೆಳಿಗ್ಗೆ 10 ರಿಂದ ಸಂಜೆ 5:30 ರವರೆಗೆ

Join Whatsapp Group NammaDavangere 04
Join Whatsapp Group NammaDavangere 05

ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರಿರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Related Posts

ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026

ಈ ರಾಶಿಯವರಿಗೆ ದಂಪತಿ ಕಲಹಗಳು ಕೊನೆಗೊಳ್ಳುವುದು ಯಾವಾಗ?ಅಂತೂ ಇಂತೂ ಈ ರಾಶಿಯವರ ಕಂಕಣ ಬಲ ಕೂಡಿ ಬಂತು, ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026 ಸೂರ್ಯೋದಯ – 6:44 ಬೆ.ಸೂರ್ಯಾಸ್ತ – 6:15 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

ನಾಯಿಗಳ ಹೆಚ್ಚಳಕ್ಕೆ ಕಡಿವಾಣ ಹಾಕಲು ಸಂತಾನಹರಣ ಚಿಕತ್ಸೆ ಕೈಗೊಳ್ಳಲು ಸೂಚನೆ

ನಮ್ಮ ದಾವಣಗೆರೆ ಸೆ.10: ನಾಯಿಗಳು ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ಮಾಡುವುದನ್ನು ಕಾಣಲಾಗಿದೆ. ಇದರ ನಿಯಂತ್ರಣಕ್ಕಾಗಿ ನಾಯಿಗಳು ಹೆಚ್ಚಾಗದಂತೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು. ಬುಧವಾರ(ಸೆ.10) ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗದಲ್ಲಿ…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×