ಉನ್ನತಿ ಗ್ರಾಮ ಅಭಿಯಾನ ಯೋಜನೆಗೆ ಜಿಲ್ಲೆಯ 44 ಗ್ರಾಮಗಳ ಆಯ್ಕೆ, ಅಕ್ಟೋಬರ್ 2 ರಂದು ಘೋಷಣೆ

ನಮ್ಮ ದಾವಣಗೆರೆ ಸೆ.24: ಕೇಂದ್ರ ಬುಡಕಟ್ಟು ಮಂತ್ರಾಲಯದಿಂದ ಅಕ್ಟೋಬರ್ 2 ರಂದು ಪ್ರಧಾನಮಂತ್ರಿ ಜನಜಾತಿಯ ಉನ್ನತಿ ಗ್ರಾಮ ಅಭಿಯಾನ ಯೋಜನೆಯನ್ನು ಘೋಷಿಸಲಿದ್ದು. ಜಿಲ್ಲೆಯ 44 ಗ್ರಾಮಗಳು ಈ ಯೋಜನೆಯಡಿ ಆಯ್ಕೆಯಾಗಲಿವೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

Join Whatsapp Group NammaDavangere 04
Join Whatsapp Group NammaDavangere 05

ಆಯ್ಕೆಯಾದ ಗ್ರಾಮಗಳಲ್ಲಿ ದಾವಣಗೆರೆ ತಾ; 7 ಗ್ರಾಮಗಳು, ಜಗಳೂರು ತಾಲ್ಲೂಕಿನ 24 ಗ್ರಾಮಗಳು. ನ್ಯಾಮತಿ ತಾಲ್ಲೂಕಿನ 1 ಗ್ರಾಮ, ಹೊನ್ನಾಳಿಯ 1 ಗ್ರಾಮ, ಚನ್ನಗಿರಿ ತಾಲ್ಲೂಕಿನ 9 ಗ್ರಾಮ. ಹರಿಹರ ತಾಲ್ಲೂಕಿನ 2 ಗ್ರಾಮಗಳು ಸೇರಿವೆ.

ಈ ಯೋಜನೆಯಲ್ಲಿ ರೂ.8.05 ಲಕ್ಷ ಪರಿಶಿಷ್ಟ ಪಂಗಡದ ಜನರಿಗೆ ಉಪಯೋಗವಾಗುವಂತಹ ವಿವಿಧ 17 ಇಲಾಖೆಗಳು, 25 ಪ್ರಮುಖ ವಿಷಯಗಳನ್ನು ಒಳಗೊಂಡಿರುತ್ತದೆ. ಪರಿಶಿಷ್ಟ ಪಂಗಡದ ಜನರು ಹೆಚ್ಚು ವಾಸಿಸುವ ಗ್ರಾಮಗಳನ್ನು ಈ ಯೋಜನೆಯಡಿ ಆಯ್ಕೆ ಮಾಡಲಾಗಿರುತ್ತದೆ. ಆಯ್ಕೆಯಾದ ಗ್ರಾಮಗಳಲ್ಲಿ ಸಂಪರ್ಕ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ,

ವಿದ್ಯುದೀಕರಣ, ಮನೆ ನಿರ್ಮಾಣ, ಆರೋಗ್ಯ ಯೋಜನೆಗಳ ಅನುಷ್ಠಾನ, ಪರಿಶಿಷ್ಟ ವರ್ಗದವರಿಗೆ ಶಿಕ್ಷಣ, ಸೋಲಾರ್ ವ್ಯವಸ್ಥೆ, ಕೃಷಿ ಮತ್ತು ತೋಟಗಾರಿಕೆ ಯೋಜನೆಗಳ ಅನುಷ್ಠಾನ ಮತ್ತು ಮೊಬೈಲ್ ಹಾಗೂ ಇಂಟರ್‍ನೆಟ್ ಸಂಪರ್ಕ ಮುಂತಾದ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ.

Related Posts

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ನಮ್ಮ ದಾವಣಗೆರೆ ಸೆ.(04): ಹೈಯರ್ ಇಂಡಿಯಾ ಬಗ್ಗೆ:2003ರಲ್ಲಿ ಭಾರತದಲ್ಲಿ ಸ್ಥಾಪನೆಯಾದ ಹೈಯರ್ ಅಪ್ಲೈಯನ್ಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಹೈಯರ್ ಇಂಡಿಯಾ), ಹೈಯರ್ ಸಿಂಗಾಪುರ್ ಇನ್ವೆಸ್ಟ್‌ಮೆಂಟ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದ್ದು, ಇದು ಉತ್ತಮ ಜೀವನಕ್ಕಾಗಿ ಪರಿಹಾರಗಳನ್ನು ಒದಗಿಸುವ ವಿಶ್ವದ ಪ್ರಮುಖ ಸಂಸ್ಥೆಯಾಗಿದೆ.ಸದ್ಯ,…

ಐಫೋನ್ ಗಾಗಿ ಜೀವವನ್ನೇ ಕಳೆದುಕೊಂಡ ಕುಟುಂಬ – ಇದು ಕೇವಲ ಸುದ್ದಿಯಲ್ಲ, ಎಚ್ಚರಿಕೆಯ ಗಂಟೆ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಸುದ್ದಿ ಎಲ್ಲರ ಮನಸ್ಸನ್ನು ಕಲಕುವಂತಿದೆ. “ಐಫೋನ್ ಕೊಡಿಸಲಿಲ್ಲ ಎಂದು ಯುವಕ ಸಾವಿಗೆ ಶರಣು, ಮಗನನ್ನು ರಕ್ಷಿಸಲು ಹೋಗಿ ತಂದೆ-ತಾಯಿಯೂ ಬಲಿ” ಎಂಬ ಶೀರ್ಷಿಕೆ ಕೇಳಿದರೆ ಯಾರಿಗಾದರೂ ಆಘಾತವಾಗುತ್ತದೆ.ಒಂದು ಮೊಬೈಲ್ ಫೋನ್ಗಾಗಿ ಇಡೀ ಕುಟುಂಬವೇ…

Leave a Reply

Your email address will not be published. Required fields are marked *

You Missed

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026
×