🎭 ಆರ್.ಟಿ. ಅರುಣಕುಮಾರ್‌ ಅವರಿಗೆ ನಾಟಕ ಅಕಾಡೆಮಿಯ ಪ್ರಶಸ್ತಿ — ಮಧ್ಯ ಕರ್ನಾಟಕದ “ಫೀನಿಕ್ಸ್”ಗೆ ರಾಜ್ಯ ಮಟ್ಟದ ಗೌರವ.

ನಮ್ಮ ದಾವಣಗೆರೆ ಜೂಲೈ 25: ಕನ್ನಡ ರಂಗಭೂಮಿಯಲ್ಲಿ ಬಹುಮುಖ ಪ್ರತಿಭೆಯಾಗಿ, ನಿರಂತರ ರಂಗ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಹಾಗೂ ನಿಷ್ಠೆಯೊಂದಿಗೆ ಸೇವೆ ಸಲ್ಲಿಸುತ್ತಿರುವ

ಆರ್. ಟಿ. ಅರುಣಕುಮಾರ್ ಅವರಿಗೆ 2025–26ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಘೋಷಿಸಲಾಗಿದೆ. ಆರ್.ಟಿ. ಅರುಣಕುಮಾರ್‌ ಅವರು ಅಪಘಾತ ಹಾಗೂ ಕ್ಯಾನ್ಸರ್‌ನಂತಹ ಜೀವಘಾತಕ ಸವಾಲುಗಳನ್ನು ಮಣಿಸಿ, ಮತ್ತೆ ಫೀನಿಕ್ಸ್ ನಂತೆ ಎದ್ದು ನಿಂತಿರುವ ಜೀವಂತ ಪ್ರೇರಣೆ.

Join Whatsapp Group NammaDavangere 04
Join Whatsapp Group NammaDavangere 05

🎬 ಕಲೆ ಅವರ ಜೀವನದ ಧ್ಯೇಯ:
ವೃತ್ತಿಯಲ್ಲಿ ಸಿವಿಲ್ ಎಂಜಿನಿಯರ್ ಆಗಿದ್ದರೂ, ಬಾಲ್ಯದಿಂದಲೂ ನಾಟಕದ ಸುತ್ತ ಮುತ್ತಲಿನಲ್ಲೇ ಬೆಳೆದ ಅರುಣಕುಮಾರ್ ರಂಗಭೂಮಿಯನ್ನೇ ಬದುಕಾಗಿ ರೂಪಿಸಿಕೊಂಡರು.
ಅವರ ದೊಡ್ಡಪ್ಪಂದಿರಾದ ಆರ್.ಜಿ. ಶಿವಕುಮಾರ ಹಾಗೂ ಆರ್.ಜಿ. ಗೌರಿಶಂಕರ ನಾಟಕ ಕ್ಷೇತ್ರದಲ್ಲಿ ದೊಡ್ಡ ಹೆಸರುಗಳು. ಅವರ ಪ್ರಭಾವದಿಂದಾಗಿ ಚಿಕ್ಕವಯಸ್ಸಿನಿಂದಲೇ ಗಚಟುವಟಿಕೆಯಲ್ಲಿ ತೊಡಗಿಸಿಕೊಂಡ ಅವರು, ಚಾರ್ಲಿ ಚಾಂಪ್ಲಿನ್ ಪಾತ್ರದಲ್ಲಿ ಜನಮನ ಗೆದ್ದಿದ್ದರು.

🎭 ಅಭಿನಯಿಸಿದ ಪ್ರಮುಖ ನಾಟಕಗಳು:

ಹೆತ್ತವರು, ದೊಡ್ಡಮ್ಮ, ದೊಡ್ಡಪ್ಪಂದಿರ ಆಶೀರ್ವಾದನನಗೆ ನಾಟಕ ಅಕಾಡೆಮಿ ಪ್ರಶಸ್ತಿ ಲಭಿಸಿರುವುದು ಖುಷಿಯಾಗಿದೆ. ಇದನ್ನು ನನ್ನ ತಂದೆ ಆರ್‌.ಜಿ.ತಾರಾನಾಥ, ತಾಯಿ ಹಾಲಮ್ಮ(ಸುಲೋಚನಮ್ಮ), ದೊಡ್ಡಪ್ಪಂದಿರಾದ ಆರ್‌.ಜಿ.ಶಿವಕುಮಾರ, ಆರ್.ಜಿ.ಗೌರಿಶಂಕರ, ದೊಡ್ಡಮ್ಮ ಚಂದ್ರಮ್ಮ ಶಿವಕುಮಾರ ಸೇರಿದಂತೆ ನನ್ನ ಕುಟುಂಬ ವರ್ಗ, ಸ್ನೇಹಿತರು, ಹಿತೈಷಿಗಳಿಗೆ ಅರ್ಪಿಸುತ್ತೇನೆ ಎಂದು ಆರ್‌.ಟಿ.ಅರುಣಕುಮಾರ ಪ್ರತಿಕ್ರಿಯಿಸಿದ್ದಾರೆ.

Related Posts

ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026

ಈ ರಾಶಿಯವರಿಗೆ ದಂಪತಿ ಕಲಹಗಳು ಕೊನೆಗೊಳ್ಳುವುದು ಯಾವಾಗ?ಅಂತೂ ಇಂತೂ ಈ ರಾಶಿಯವರ ಕಂಕಣ ಬಲ ಕೂಡಿ ಬಂತು, ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026 ಸೂರ್ಯೋದಯ – 6:44 ಬೆ.ಸೂರ್ಯಾಸ್ತ – 6:15 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

ನವಂಬರ್ 18 ರಂದು ದಾವಣಗೆರೆಯ ವಿವಿಧಢೆ ವಿದ್ಯುತ್ ವ್ಯತ್ಯಯ

ನಮ್ಮ ದಾವಣಗೆರೆ ನ. 17: ಕಾಡಜ್ಜಿ ಮತ್ತು ಮೇಳ್ಳೆಕಟ್ಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 18 ರಂದು ಬೆಳಿಗ್ಗೆ 10 ರಿಂದ ಸಂಜೆ 5:30 ರವರೆಗೆ Join Whatsapp Group NammaDavangere…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×