ದಾವಣಗೆರೆಯ ಪ್ರತಿಷ್ಠಿತ ಸಂತ ಪೌಲರ ಸಿಬಿಎಸ್ಇ ಶಾಲೆ ದಸರಾ ಸಿಎಂ ಕಪ್ 2025 ಖೋ ಖೋ ಚಾಂಪಿಯನ್ಸ್.

ನಮ್ಮ ದಾವಣಗೆರೆ ಆ. 26: ದಾವಣಗೆರೆಯ ಪ್ರತಿಷ್ಠಿತ ಸಂತ ಪೌಲರ ಸಿಬಿಎಸ್ಇ ಶಾಲೆ ದಸರಾ ಸಿಎಂ ಕಪ್ 2025 ಖೋ ಖೋ ಚಾಂಪಿಯನ್ಸ್ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಹಾಗೆಯೇ ಸಂತ ಪೌಲರ ಸಿಬಿಎಸ್ಇ ಶಾಲೆ 6 ನೇ ತರಗತಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ಮನ್ವಿತಾ ವಿ. ಭಾರಧ್ವಾಜ್ 1500 ಮೀಟರ್ ಓಟದಲ್ಲಿ 3 ನೇ ಸ್ಥಾನ ಗಳಿಸಿದ್ದು ಶಾಲೆಗೆ ಕೀರ್ತಿ ತಂದಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟೆರ್ ಸ್ಟೆಲ್ಲಾ ಮಾರಿಸ್, ಶಾಲೆಯ ದೈಹಿಕ ಶಿಕ್ಷಣ ತರಬೇತುದಾರರಾದ ಪ್ರವೀಣ್ ಎ. ಓ. ಹಾಗೂ ಸಿದ್ದೇಶ್ ರವರು ಇದೇ ರೀತಿ ಇನ್ನೂ ಹೆಚ್ಚಿನ ಸಾಧನೆಗಳು ಮುಂದುವರಿಯಲಿ ಎಂದು ಹಾರೈಸುತ್ತೇವೆ ಎಂದು ಮಕ್ಕಳಿಗೆ ಶುಭ ಕೋರಿದ್ದಾರೆ.

Related Posts

ಬೋರ್ಡ್ ಗೇಮ್ಸ್: ಆಟಕ್ಕಿಂತ ಹೆಚ್ಚು ಜನರನ್ನು ಒಟ್ಟಿಗೆ ಸೇರಿಸುವ ಒಂದು ಆಕ್ಟಿವಿಟಿ

ನಾವು ಬೋರ್ಡ್ ಗೇಮ್ಸ್ ಎಂದಾಗ, ನಮ್ಮಲ್ಲಿ ಹಲವರಿಗೆ ಚಿಕ್ಕಂದಿನಲ್ಲಿ ಆಡುತ್ತಿದ್ದ ಚೆಸ್, ಕ್ಯಾರಂ, ಲುಡೋ ಅಥವಾ ಸ್ನೇಕ್ಸ್ ಅಂಡ್ ಲ್ಯಾಡರ್ಸ್ ನೆನಪಾಗಬಹುದು. ಆದರೆ ಇಂದಿನ ಬೋರ್ಡ್ ಗೇಮಿಂಗ್ ಇಷ್ಟಕ್ಕೇ ಸೀಮಿತವಾಗಿಲ್ಲ. ಇಂದು ಸ್ಟ್ರಾಟಜಿ, ಕ್ರಿಯೇಟಿವಿಟಿ,ಕಮ್ಯುನಿಕೇಶನ್, ಆಬ್ಸರ್ವೇಶನ್, ಪ್ರಾಬ್ಲಮ್-ಸಾಲ್ವಿಂಗ್, ಟೀಮ್‌ವರ್ಕ್ ಮತ್ತು ಮುಖ್ಯವಾಗಿ…

ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

ನಮ್ಮ ದಾವಣಗೆರೆ, ಸೆ.10: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 20 ರಂದು ಬಾಪೂಜಿ ಸ್ಕೂಲ್ ಆವರಣ, ಎಂ.ಸಿ.ಸಿ ಬಿ ಬ್ಲಾಕ್ ದಾವಣಗೆರೆ ಇಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಿರಿಯ ನಾಗರಿಕರು ಸ್ಪರ್ಧೆಗಳಲ್ಲಿ ಭಾಗವಹಿಸಲು…

Leave a Reply

Your email address will not be published. Required fields are marked *

You Missed

ಸೋಮವಾರದ ರಾಶಿ ಭವಿಷ್ಯ 19 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 19 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 18 ಅಕ್ಟೋಬರ್ 2026

ಶನಿವಾರದ ರಾಶಿ ಭವಿಷ್ಯ 17 ಅಕ್ಟೋಬರ್ 2026

ಶನಿವಾರದ ರಾಶಿ ಭವಿಷ್ಯ 17 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 16 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 16 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2026

ಬುಧವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 12 ಅಕ್ಟೋಬರ್ 2026

ಸೋಮವಾರದ ರಾಶಿ ಭವಿಷ್ಯ 12 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 11 ಅಕ್ಟೋಬರ್ 2026

ಭಾನುವಾರದ ರಾಶಿ ಭವಿಷ್ಯ 11 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 09 ಅಕ್ಟೋಬರ್ 2026

ಶುಕ್ರವಾರದ ರಾಶಿ ಭವಿಷ್ಯ 09 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 08 ಅಕ್ಟೋಬರ್ 2026

ಗುರುವಾರದ ರಾಶಿ ಭವಿಷ್ಯ 08 ಅಕ್ಟೋಬರ್ 2026
×