ರೈತರು ಜುಲೈ 31 ರೊಳಗಾಗಿ ವಿಮಾ ನೊಂದಣಿ ಮಾಡಿಸಲು ಕೊನೆ ದಿನವಾಗಿರುತ್ತದೆ.

ನಮ್ಮ ದಾವಣಗೆರೆ ಜು.18: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ, ಪಡೆಯದ ರೈತರು ನೋಂದಾಯಿಸಿಕೊಳ್ಳಲು ತಿಳಿಸಲಾಗಿದೆ.

ಬೆಳೆಸಾಲ ಪಡೆದ ರೈತರು ಬೆಳೆಸಾಲ ಮಂಜೂರು ಮಾಡುವಾಗ, ಕಡ್ಡಾಯವಾಗಿ ಬೆಳೆ ವಿಮೆಗೆ ಒಳಪಡಿಸಲಾಗುವುದು, ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪುಸ್ತಕ, ಪಾಸ್ ಪುಸ್ತಕ, ಕಂದಾಯ ರಶೀದಿ ಹಾಗೂ ಆಧಾರ್ ಸಂಖ್ಯೆಯನ್ನು ನೀಡಿ ಹತ್ತಿರದ ಬ್ಯಾಂಕ್, ಆರ್ಥಿಕ ಸಂಸ್ಥೆಗಳು ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮಾ ಕಂತು ಪಾವತಿಸಿ ನೋಂದಾಯಿಕೊಳ್ಳಬಹುದಾಗಿದೆ.

ಮುಸುಕಿನ ಜೋಳ (ನೀರಾವರಿ) (ಮಳೆ ಆಶ್ರಿತ), ಭತ್ತ (ನೀರಾವರಿ), ಜೋಳ (ಮಳೆ ಆಶ್ರಿತ), ಜೋಳ (ನೀರಾವರಿ), ರಾಗಿ (ಮಳೆ ಆಶ್ರಿತ), ರಾಗಿ (ನೀರಾವರಿ), (ಮಳೆ ಆಶ್ರಿತ), ನವಣೆ (ಮಳೆ ಆಶ್ರಿತ), ತೊಗರಿ (ಮಳೆ ಆಶ್ರಿತ), ಶೇಂಗಾ (ಮಳೆ ಆಶ್ರಿತ), ಶೇಂಗಾ (ನೀರಾವರಿ), ಸಜ್ಜೆ (ಮಳೆ ಆಶ್ರಿತ), ಹುರುಳಿ (ಮಳೆ ಆಶ್ರಿತ) ರೈತರು ಜುಲೈ 31 ರೊಳಗಾಗಿ ವಿಮಾ ನೊಂದಣಿ ಮಾಡಿಸಲು ಕೊನೆ ದಿನವಾಗಿರುತ್ತದೆ. ಸೂರ್ಯಕಾಂತಿ (ಮಳೆ ಆಶ್ರಿತ), ಸೂರ್ಯಕಾಂತಿ (ನೀರಾವರಿ) ಈ ಬೆಳೆಗಳಿಗೆ ಆಗಸ್ಟ್ 16 ರವರೆಗೆ ಅವಕಾಶವಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Related Posts

ನಾಯಿಗಳ ಹೆಚ್ಚಳಕ್ಕೆ ಕಡಿವಾಣ ಹಾಕಲು ಸಂತಾನಹರಣ ಚಿಕತ್ಸೆ ಕೈಗೊಳ್ಳಲು ಸೂಚನೆ

ನಮ್ಮ ದಾವಣಗೆರೆ ಸೆ.10: ನಾಯಿಗಳು ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ಮಾಡುವುದನ್ನು ಕಾಣಲಾಗಿದೆ. ಇದರ ನಿಯಂತ್ರಣಕ್ಕಾಗಿ ನಾಯಿಗಳು ಹೆಚ್ಚಾಗದಂತೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು. ಬುಧವಾರ(ಸೆ.10) ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗದಲ್ಲಿ…

ಗ್ರಾಹಕರ ವಿಶ್ವಾಸಕ್ಕೆ ಹೆಸರಾಗಿರುವ ‘ರತನ್ ಗೋಲ್ಡ್’ – ನಿಮ್ಮ ಚಿನ್ನವನ್ನು ಒಳ್ಳೆ ಬೆಲೆಗೆ ಖರೀದಿಸಲಾಗುತ್ತದೆ.

ಭಾರತದಲ್ಲಿ ಚಿನ್ನ ಎಂದರೆ ಅದು ಕೇವಲ ಒಂದು ಲೋಹವಲ್ಲ, ಅದು ಸಂಸ್ಕೃತಿ, ಸಂಪ್ರದಾಯ, ಭದ್ರತೆ ಮತ್ತು ಬದುಕಿನ ಆಧಾರವೆಂದು ಕಾಣಲಾಗುತ್ತದೆ. ಆದರೆ ತುರ್ತು ಅವಶ್ಯಕತೆಯಲ್ಲಿ ಚಿನ್ನವನ್ನು ಮಾರಾಟ ಮಾಡಬೇಕಾದಾಗ, ಅನೇಕರು ವಂಚನೆಗೆ ಗುರಿಯಾಗಿರುವುದನ್ನು ನಾವು ಕಂಡಿದ್ದೇವೆ. ಜನರಿಗೆ ನ್ಯಾಯಯುತ ಬೆಲೆ ದೊರೆಯದೇ…

Leave a Reply

Your email address will not be published. Required fields are marked *

You Missed

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026
×