ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ಪಡೆಯಿರಿ.

ನಮ್ಮ ದಾವಣಗೆರೆ ಏ.17: ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಟೀನ್ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Join Whatsapp Group NammaDavangere 04
Join Whatsapp Group NammaDavangere 05

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. 45 ವರ್ಷ ವಯೋಮಾನದೊಳಗಿರಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 22 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ದಾವಣಗೆರೆ ದೂ.ಸಂ:08192-230123 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಕಾವ್ಯ ತಿಳಿಸಿದ್ದಾರೆ.

Related Posts

ಅಗ್ನಿವೀರ್ ಸ್ಪೋರ್ಟ್ಸ್ ಮೆನ್ ನೇಮಕಾತಿ

ಬೆಂಗಳೂರು, ಆಗಸ್ಟ್ 23: ಮದ್ರಾಸ್ ಇಂಜಿನಿಯರ್ ಗ್ರೂಪ್ ಮತ್ತು ಸೆಂಟರ್ (Madras Engineer Group & Centre – MEG Centre) ಬೆಂಗಳೂರು, ಯುಎಚ್‍ಕ್ಯೂ (UHQ) ಕೋಟಾದಡಿಯಲ್ಲಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ವಿಶೇಷ ಅಗ್ನಿವೀರ್ ಸ್ಪೋರ್ಟ್ಸ್‍ಮನ್ ನೇಮಕಾತಿ (Agniveer…

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

ನಮ್ಮ ದಾವಣಗೆರೆ ಜು. 01: ದಾವಣಗೆರೆ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ ಏಜೆಂಟರುಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 15 ರೊಳಗಾಗಿ ತಮ್ಮ ಸಂಪೂರ್ಣ ವಿವರ ಹಾಗೂ ದಾಖಲೆಗಳೊಂದಿಗೆ…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×