ಬೇಸಿಗೆ ಹೆಚ್ಚಳ, ಕಾಡ್ಗಿಚ್ಚು ಸಂಭವ, 1926 ಸಹಾಯವಾಣಿ

ನಮ್ಮ ದಾವಣಗೆರೆ ಮಾ.31: ದಾವಣಗೆರೆ ಪ್ರಾದೇಶಿಕ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಂಡುಬಂದರೆ ಕೂಡಲೇ ಅರಣ್ಯ ಸಹಾಯವಾಣಿ 1926 ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ. ಅಜಾಗರೂಕತೆಯಿಂದ ಬೆಂಕಿಕಡ್ಡಿಗಳು, ಬೀಡಿ ಹಾಗೂ ಸಿಗರೇಟ್ ತುಂಡುಗಳು ಅರಣ್ಯ ಬೆಂಕಿಗೆ ಕಾರಣವಾಗಿ, ಪರಿಸರಕ್ಕೆ ಹಾನಿಯುಂಟು ಮಾಡಬಹುದು. ಇದರಿಂದ ನೈಸರ್ಗಿಕವಾದ ಅರಣ್ಯ ಸಂಪತ್ತಿಗೆ ಹಾನಿ ಮಾಡುವುದರೊಂದಿಗೆ ನೆಲೆಸಿರುವ ಪ್ರಾಣಿ-ಪಕ್ಷಿ, ಸಸ್ಯ ಸಂಕುಲಗಳ ನಾಶಕ್ಕೆ ಕಾರಣವಾಗುತ್ತದೆ.

ಸಹಾಯವಾಣಿ ಜೊತೆಗೆ ರತ್ನಾಕರ್ ಓಬಣ್ಣವರ-ವಲಯ ಅರಣ್ಯಾಧಿಕಾರಿ ಮೊ.ಸಂ.9986230824, ರಾಮಚಂದ್ರಪ್ಪ- ಉಪ ವಲಯ ಅರಣ್ಯಾಧಿಕಾರಿ, ಹೆಬ್ಬಾಳ್ ಶಾಖೆ ಮೊ.ಸಂ: 9513474666, ಹಸನ್ ಬಾಷಾ- ಉಪವಲಯ ಅರಣ್ಯಾಧಿಕಾರಿ, ಮಲೇಬೆನ್ನೂರು ಶಾಖೆ ಮೊ.ಸಂ: 8971081044, ಖಾಲೀದ್ ಮುಜ್ತಾಬಾ- ಉಪ ವಲಯ ಅರಣ್ಯಾಧಿಕಾರಿ, ಹರಿಹರ ಶಾಖೆ ಮೊ.ಸಂ:8105559874, ದಿನೇಶ್ ಕುಮಾರ್ ಕೆ.- ಉಪ ವಲಯ ಅರಣ್ಯಾಧಿಕಾರಿ, ದಾವಣಗೆರೆ ನಗರ ಶಾಖೆ ಮೊ.ಸಂ: 9535852070. ಕರೆಮಾಡಬೇಕೆಂದು ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.

Related Posts

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026

ಈ ರಾಶಿಯವರಿಗೆ ದಂಪತಿ ಕಲಹಗಳು ಕೊನೆಗೊಳ್ಳುವುದು ಯಾವಾಗ?ಅಂತೂ ಇಂತೂ ಈ ರಾಶಿಯವರ ಕಂಕಣ ಬಲ ಕೂಡಿ ಬಂತು, ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026 ಸೂರ್ಯೋದಯ – 6:44 ಬೆ.ಸೂರ್ಯಾಸ್ತ – 6:15 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

Leave a Reply

Your email address will not be published. Required fields are marked *

You Missed

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026
×