ಬೋರ್ಡ್ ಗೇಮ್ಸ್: ಆಟಕ್ಕಿಂತ ಹೆಚ್ಚು ಜನರನ್ನು ಒಟ್ಟಿಗೆ ಸೇರಿಸುವ ಒಂದು ಆಕ್ಟಿವಿಟಿ
ನಾವು ಬೋರ್ಡ್ ಗೇಮ್ಸ್ ಎಂದಾಗ, ನಮ್ಮಲ್ಲಿ ಹಲವರಿಗೆ ಚಿಕ್ಕಂದಿನಲ್ಲಿ ಆಡುತ್ತಿದ್ದ ಚೆಸ್, ಕ್ಯಾರಂ, ಲುಡೋ ಅಥವಾ ಸ್ನೇಕ್ಸ್ ಅಂಡ್ ಲ್ಯಾಡರ್ಸ್ ನೆನಪಾಗಬಹುದು. ಆದರೆ ಇಂದಿನ ಬೋರ್ಡ್ ಗೇಮಿಂಗ್ ಇಷ್ಟಕ್ಕೇ ಸೀಮಿತವಾಗಿಲ್ಲ. ಇಂದು ಸ್ಟ್ರಾಟಜಿ, ಕ್ರಿಯೇಟಿವಿಟಿ,ಕಮ್ಯುನಿಕೇಶನ್, ಆಬ್ಸರ್ವೇಶನ್, ಪ್ರಾಬ್ಲಮ್-ಸಾಲ್ವಿಂಗ್, ಟೀಮ್ವರ್ಕ್ ಮತ್ತು ಮುಖ್ಯವಾಗಿ…



