ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್
ಮುಡಾ ಭೂ ಮಂಜೂರಾತಿ ಪ್ರಕರಣದಲ್ಲಿ ರಾಜ್ಯಪಾಲರು ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಮ್ಮ ವಿರುದ್ಧ ತನಿಖೆ ಆರಂಭಿಸಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ತಮ್ಮ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ…



