ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಕೇಸ್ನಲ್ಲಿ ಮಂಗಳೂರು ಪೊಲೀಸರು 8 ಮಂದಿಯನ್ನ ಅರೆಸ್ಟ್ ಮಾಡಿದ್ದಾರೆ. ಸುಹಾಸ್ ಶೆಟ್ಟಿ ಕೊಲೆಗೆ 5 ಲಕ್ಷ ರೂಪಾಯಿ ಹಣವನ್ನು ಈ ಆರೋಪಿಗಳು ಪಡೆದಿದ್ದರು ಎನ್ನಲಾಗಿದೆ. ಪ್ರಮುಖ ಆರೋಪಿ ಸಫ್ವಾನ್ ಕೊಲೆಯಾಗಿದ್ದ ಫಾಝಿಲ್ ತಮ್ಮನನ್ನು…



