📰 ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಹೊನ್ನಾಳಿಯಲ್ಲಿ ಪೊಲೀಸ್ ಪಥಸಂಚಲನ
ಹೊನ್ನಾಳಿ (ದಾವಣಗೆರೆ) : ಮುಂಬರುವ ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಶಾಂತಿ–ಸೌಹಾರ್ದಯುತವಾಗಿ ಆಚರಿಸುವ ನಿಟ್ಟಿನಲ್ಲಿ ಹಾಗೂ ಪಟ್ಟಣದಲ್ಲಿ ಕಾನೂನು–ಸುವ್ಯವಸ್ಥೆ ಕಾಪಾಡಲು ಇಂದು ಹೊನ್ನಾಳಿ ಪಟ್ಟಣದಲ್ಲಿ ಪೊಲೀಸ್ ಪಥಸಂಚಲನ ನಡೆಯಿತು. ಈ ಪಥಸಂಚಲನವನ್ನು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕಿ…



