ಆಗಸ್ಟ್ 22, 23ರಂದು ದಾವಣಗೆರೆಯ ವಿವಿಧಢೆ ವಿದ್ಯುತ್ ವ್ಯತ್ಯಯ
ದಾವಣಗೆರೆ ಆ.21: ಜಿಲ್ಲೆಯ ದಾವಣಗೆರೆ ತಾಲ್ಲೂಕಿನ ಆನಗೋಡು 66/11 ಕೆವಿ ಉಪಕೇಂದ್ರದ 11 ಕೆವಿ ಮಾರ್ಗಗಳ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಆಗಸ್ಟ್ 22 ಮತ್ತು 23 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. Join…



