ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಬಗ್ಗೆ ಚರ್ಚಿಸಲಾಯಿತು. ಒಬಿಸಿ ಮೀಸಲಾತಿ ಹೆಚ್ಚಿಸುವಂತೆ ಜಯಪ್ರಕಾಶ್ ಹೆಗ್ಡೆ ಆಯೋಗದಿಂದ ಶಿಫಾರಸು ಮಾಡಲಾಗಿದೆ ಎಂಬ ಸುದ್ದಿ ಇದೆ. ಒಬಿಸಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಶಿಫಾರಸು ಮಾಡಲಾಗುತ್ತಿದೆ. ಜನಸಂಖ್ಯೆ ಆಧಾರದ…