ಸಣ್ಣ ವ್ಯಾಪಾರಿಗಳಿಗೆ ಭರ್ಜರಿ ಸಿಹಿಸುದ್ದಿ: 9 ಸಾವಿರ ಹಳೆಯ ಜಿಎಸ್ಟಿ ಬಾಕಿ ಮನ್ನಾ
ಬೆಂಗಳೂರು, ಜುಲೈ 23 – ರಾಜ್ಯದ ಸಾವಿರಾರು ಸಣ್ಣ ವ್ಯಾಪಾರಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ವಾಣಿಜ್ಯ ತೆರಿಗೆ ಇಲಾಖೆ ಜಾರಿ ಮಾಡಿದ ಹಳೆಯ 9 ಸಾವಿರ ಜಿಎಸ್ಟಿ ಬಾಕಿಗಳನ್ನು ರಾಜ್ಯ ಸರ್ಕಾರ ಮನ್ನಾ ಮಾಡಲು ತೀರ್ಮಾನಿಸಿದೆ. ಕಳೆದ ಕೆಲವು ದಿನಗಳಿಂದ ಚರ್ಚೆಯಲ್ಲಿರುವ…



