ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.
ದಾವಣಗೆರೆ ಏ. 11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 14 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್ ಪಕ್ಕ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಸಮುದಾಯ ಭವನ…