ಇಂದು ಸಂಜೆ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ: ಮೋದಿ 3.0
ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಮೂರನೇ ಅವಧಿಯ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಸಂಜೆ 7.15ಕ್ಕೆ ನೂತನ ಸರ್ಕಾರ ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ರಾಷ್ಟ್ರಪತಿ ಭವನ ಪ್ರಕಟಿಸಿದೆ. ಟಿಡಿಪಿಯ ರಾಮ್ ಮೋಹನ್…