ನವೀಕೃತ ಹೈಟೆಕ್ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಸಾರ್ವಜನಿಕ ಬಳಕೆಗೆ ಮುಕ್ತ.
ನಮ್ಮ ದಾವಣಗೆರೆ ಸೆ.22: ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ನವೀಕೃತ ನೂತನ ಹೈಟೆಕ್ ಬಸ್ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿ ನಿಲ್ದಾಣದಿಂದ ವಾಹನಗಳ ಕಾರ್ಯಾಚರಣೆ ಹಾಗೂ ನೂತನ ಮಾರ್ಗಗಳಿಗೆ ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್…



