ಇತ್ತೀಚಿನ ದಿನಗಳಲ್ಲಿ ಗಂಡ-ಹೆಂಡತಿ ಮಧ್ಯೆ ಸದಾ ಕಿರಿಕಿರಿ,ವಿರಸ, ಜಿಗುಪ್ಸೆ, ಕೊನೆ ಘಳಿಗೆ ವಿಚ್ಛೇದನ ಹೆಚ್ಚಾಗುತ್ತಿದೆ ಏಕೆ?
ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ.ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ.…