ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ದಾವಣಗೆರೆಯಲ್ಲಿ ಕಾರ್ಯಾಗಾರ.
ದಾವಣಗೆರೆ, ಜುಲೈ 29: ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜುಲೈ 30 ರಂದು ಬೆಳಿಗ್ಗೆ 11 ಗಂಟೆಗೆ ಉಪನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…



