ಮುಖ್ಯಮಂತ್ರಿಗಳ ವಿವಿಧ ಕಾರ್ಯಕ್ರಮ ದಾವಣಗೆರೆ ನಗರದ ರಸ್ತೆ ಸಂಚಾರ ಮಾರ್ಗದಲ್ಲಿ ಭಾರಿ ಬದಲಾವಣೆ.
ನಮ್ಮ ದಾವಣಗೆರೆ ಜೂ. 15: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ನಿಂದ ಜೂನ್ 16 ರಂದು ನಗರದ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೇರಿದಂತೆ ವಿವಿಧ ಗಣ್ಯರು ಭಾಗವಹಿಸುತ್ತಿದ್ದಾರೆ. ದಾವಣಗೆರೆ ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ,…



