ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್, ಡೆಹರಾಡೂನ್ ಕಾಲೇಜು ಪ್ರವೇಶ ಪರೀಕ್ಷೆ.
ನಮ್ಮ ದಾವಣಗೆರೆ ಜು. 21: ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 2025 ನೇ ಜುಲೈ ಅಧಿವೇಶನದ 8 ನೇ ತರಗತಿಗೆ ಪ್ರವೇಶ ಬಯಸುವ ರಾಜ್ಯದ 11.6 ವರ್ಷದಿಂದ 13 ವರ್ಷದೊಳಗಿರುವ ಮಾನ್ಯತೆ ಪಡೆದ ಶಾಲೆಯಲ್ಲಿ 7 ನೇ ತರಗತಿಯಲ್ಲಿ…