ಸೈಫ್ ಅಲಿ ಖಾನ್ ಮೇಲೆ ಅಪರಿಚಿತ ವ್ಯಕ್ತಿ ಚಾಕುವಿನಿಂದ ಹಲ್ಲೆ ಆಸ್ಪತ್ರೆಗೆ ದಾಖಲು
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಗುರುವಾರ ಬೆಳಗಿನ ಜಾವ ಮುಂಬೈನಲ್ಲಿರುವ ಅವರ ನಿವಾಸದಲ್ಲಿ ಶಸ್ತ್ರಸಜ್ಜಿತ ದರೋಡೆಕೋರರು ದಾಳಿ ನಡೆಸಿದ್ದಾರೆ. 54 ವರ್ಷದ ನಟನನ್ನು ದಾಳಿಕೋರರು ಹಲವು ಬಾರಿ ಇರಿದು ಬಾಂದ್ರಾದ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು…



