12 ವರ್ಷದ ಬಾಲಕನ ಎದೆಯಲ್ಲಿ ಹೊಕ್ಕಿದ್ದ ತೆಂಗಿನ ಗರಿ ಹಾಗೂ ಸರ

ಮಂಗಳೂರಿನಲ್ಲಿ 12 ವರ್ಷದ ಬಾಲಕನ ಎದೆಯಲ್ಲಿ ಹೊಕ್ಕಿದ್ದ ತೆಂಗಿನ ಗರಿ ಹಾಗೂ ಸರವನ್ನು ಸುದೀರ್ಘ ಅವಧಿಯ ಶಸ್ತ್ರಚಿಕಿತ್ಸೆಯ ಮೂಲಕ ಹೊರ ತೆಗೆಯಲಾಗಿದೆ. ಇಂತಹ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸಿದ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯ ಡಾ. ಸುರೇಶ್‌ ಪೈ ನೇತೃತ್ವದ ತಂಡದ ಕಾರ್ಯ…

×