ಸೇವಾ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿ, ನೌಕರರಿಗೆ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಿಂದ ಎರಡು ಹೆಸರುಗಳನ್ನು ರಾಜ್ಯ ಮಟ್ಟದ ಪ್ರಶಸ್ತಿಗೆ ಶಿಫಾರಸ್ಸು ಮಾಡಬೇಕಾಗಿದ್ದು,…