ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ನ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್
ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ಹಾಗೂ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತನ್ನೀರಾ ಮೈನಾ ವಿರುದ್ದ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ…