ನಾಗರಿಕ ಸೌಹಾರ್ದ ಶಾಂತಿ ಸಭೆ

ನಮ್ಮ ದಾವಣಗೆರೆ.ಸೆ.25: ದಾವಣಗೆರೆ ನಗರ ರಾಜ್ಯದಲ್ಲಿಯೇ ಮಾದರಿ, ಅಭಿವೃದ್ದಿ ಹೊಂದಿದ ನಗರವನ್ನಾಗಿಸಲು ಶಾಂತಿ, ಸೌಹಾರ್ದತೆ ಕಾಪಾಡಿಕೊಂಡು ಒಗ್ಗಟ್ಟಾಗಿ ಧಾರ್ಮಿಕ ಆಚರಣೆಯಲ್ಲಿ ಭಾಗವಹಿಸೋಣ. ಮುಂದಿನ ದಿನಗಳಲ್ಲಿ ಶಾಂತಯುತ ಮೆರವಣಿಗೆ ಮಾಡಲು ಜಿಲ್ಲಾಡಳಿತದಿಂದ ಮಾರ್ಗಸೂಚಿಗಳನ್ನು ರೂಪಿಸಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ…

×