ತಾತ್ಕಾಲಿಕ ವೈದ್ಯರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ.
ನಮ್ಮ ದಾವಣಗೆರೆ ಜು. 21: ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, ಪಿಎಂ-ಅಭಿಯಾನ ಕಾರ್ಯಕ್ರಮದಡಿ 4 ಆಯುಷ್ಮತಿ ಕ್ಲಿನಿಕ್ಗಳಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹೆಚ್.ಕೆ.ಆರ್ ನಗರ, ಎಸ್.ಎಂ.ಕೆ ನಗರ, ಭಾಷ ನಗರ ಹಾಗೂ ದೊಡ್ಡಪೇಟೆ ಇಲ್ಲಿ ಮಂಜೂರಾಗಿ ಖಾಲಿ ಇರುವ ತಜ್ಞ…



