ಶಾಲೆಬಿಟ್ಟ ಮಕ್ಕಳ ಚಲನವಲನದ ಮೇಲೆ ನಿಗಾವಹಿಸಲು ಡಿಸಿ ಕಟ್ಟುನಿಟ್ಟಿನ ಸೂಚನೆ

ನಮ್ಮ ದಾವಣಗೆರೆ ಜೂ. 03: ಬಾಲ ಕಾರ್ಮಿಕ ಪದ್ದತಿ ಅಲ್ಲಲ್ಲಿ ವರದಿಯಾಗುತ್ತಿದ್ದರೂ ಇದನ್ನು ಸಪೂರ್ಣವಾಗಿ ನಿರ್ಮೂಲನೆ ಮಾಡಲು ಅಂತರ್ ಇಲಾಖೆಗಳಲ್ಲಿನ ಸಮನ್ವಯತೆ ಕೊರತೆ ಕಾರಣವಾಗಿದೆ. ಬಾಲ ಕಾರ್ಮಿಕರು ಕಂಡು ಬಂದ ತಕ್ಷಣ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಬೇಕೆಂದು…

×