🔴 ದಾವಣಗೆರೆ: ಖೋಟಾ ನೋಟು ಜಾಲ ಪತ್ತೆ, ನಾಲ್ವರು ಆರೋಪಿಗಳ ಬಂಧನ
₹3.75 ಲಕ್ಷಕ್ಕೂ ಅಧಿಕ ಮೌಲ್ಯದ ನಕಲಿ ನೋಟು ವಶ, ಪೊಲೀಸರಿಂದ ಕಾರ್ಯಾಚರಣೆ ದಾವಣಗೆರೆ, ಜುಲೈ 24:ಜಿಲ್ಲೆಯಲ್ಲಿ ಖೋಟಾ ನೋಟು ಚಲಾವಣೆ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಬಸವಾಪಟ್ಟಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ₹3,75,400 ಮೌಲ್ಯದ ನಕಲಿ ನೋಟುಗಳನ್ನು…



