ಉಚಿತ ಕಾಲು ಬಾಯಿ ರೋಗ ಲಸಿಕಾ ಅಭಿಯಾನ
ಜಿಲ್ಲೆಯಾದ್ಯಂತ ಇದೇ ಏಪ್ರಿಲ್ 26 ರಿಂದ ಜೂನ್ 9 ರವರೆಗೆ ಜಾನುವಾರುಗಳಿಗೆ ಉಚಿತ ಲಸಿಕಾ ಅಭಿಯಾನ ನಡೆಯಲಿದ್ದು, ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಸುರೇಶ್ ಬಿ. ಇಟ್ನಾಳ್ ತಿಳಿಸಿದರು. Join Whatsapp Group NammaDavangere…