ಮಹಿಳೆಯರಿಗೆ ಉಚಿತ ಬಸ್ ಯೋಜನೆಯಿಂದ ₹295 ಕೋಟಿ ನಷ್ಟ ದಲ್ಲಿರುವ ಕೆಎಸ್ಆರ್ಟಿಸಿ.
ಮಹಿಳೆಯರಿಗೆ ಉಚಿತ ಬಸ್ ಯೋಜನೆಯಾದ ಶಕ್ತಿ ಯೋಜನೆಯಿಂದ ಇಲಾಖೆಗೆ ನಷ್ಟವಾಗುತ್ತಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಬಸ್ ಪ್ರಯಾಣ ದರದಲ್ಲಿ 15-20% ಹೆಚ್ಚಳಕ್ಕೆ ಪ್ರಸ್ತಾಪಿಸಿದೆ. ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಈ ಕ್ರಮಕ್ಕೆ ಒಪ್ಪಿಗೆ ನೀಡಬೇಕಿದೆ.…