ಮಾವು, ಹಲಸು ಮತ್ತು ಇತರೆ ಹಣ್ಣುಗಳು ಪ್ರದರ್ಶ ಮತ್ತು ಮಾರಾಟ ಮೇಳ
ನಮ್ಮ ದಾವಣಗೆರೆ ಜೂ.13: ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್ 16 ರಿಂದ 18 ರವರೆಗೆ ನಗರದ ವಿನೋಬನಗರದ 1ನೇ ಮುಖ್ಯರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲಿ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಕಾರ್ಯಕ್ರಮವನ್ನು…



