ನಾಳೆ ಸೆಪ್ಟೆಂಬರ್ 25 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ.

ನಮ್ಮ ದಾವಣಗೆರೆ ಸೆ.25: ಜಲಸಿರಿ ಯೋಜನೆಯಡಿ ಸೆಪ್ಟೆಂಬರ್ 25 ರಂದು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಂ.ಸಿ.ಸಿ.ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯರಸ್ತೆ ಹಾಗೂ ಸುತ್ತ…

×