ಉನ್ನತಿ ಗ್ರಾಮ ಅಭಿಯಾನ ಯೋಜನೆಗೆ ಜಿಲ್ಲೆಯ 44 ಗ್ರಾಮಗಳ ಆಯ್ಕೆ, ಅಕ್ಟೋಬರ್ 2 ರಂದು ಘೋಷಣೆ
ನಮ್ಮ ದಾವಣಗೆರೆ ಸೆ.24: ಕೇಂದ್ರ ಬುಡಕಟ್ಟು ಮಂತ್ರಾಲಯದಿಂದ ಅಕ್ಟೋಬರ್ 2 ರಂದು ಪ್ರಧಾನಮಂತ್ರಿ ಜನಜಾತಿಯ ಉನ್ನತಿ ಗ್ರಾಮ ಅಭಿಯಾನ ಯೋಜನೆಯನ್ನು ಘೋಷಿಸಲಿದ್ದು. ಜಿಲ್ಲೆಯ 44 ಗ್ರಾಮಗಳು ಈ ಯೋಜನೆಯಡಿ ಆಯ್ಕೆಯಾಗಲಿವೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ. Join Whatsapp Group NammaDavangere…