ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಪವಿತ್ರಾ ಗೌಡ ಇಬ್ಬರೂ ಕೊಲೆ ಪ್ರಕರಣದಲ್ಲಿ ಬಂಧನ.
ಬೆಂಗಳೂರಿನಲ್ಲಿ ನಡೆದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ ಅವರನ್ನು ಇಂದು ಬಂಧಿಸಲಾಗಿದೆ. ಪವಿತ್ರಾ ಗೌಡ ಸೇರಿ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. 47 ವರ್ಷದ ನಟನನ್ನು ಮೈಸೂರಿನ ಅವರ ಫಾರ್ಮ್ಹೌಸ್ನಿಂದ ವಿಚಾರಣೆಗಾಗಿ…



