ದಾವಣಗೆರೆ: ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣ ತೊಡಗಿಸಿದವರಿಗೆ ಮೋಸ
ನಮ್ಮ ದಾವಣಗೆರೆ ಜು. 01: ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ ಗಜಾನನ ತಂದೆ ರಾಮಪೂಜಾರಪ್ಪ ಇವರು ತಮ್ಮ ಸ್ನೇಹಿತರೊಂದಿಗೆ ಪಡೆದುಕೊಂಡು…



