ರಾಷ್ಟ್ರೀಯ, ಅಂತರಾಷ್ಟ್ರೀಯ ಯೋಗ ಪ್ರಶಸ್ತಿ : ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಈ ಸಂಬಂಧ ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆ ನೀಡಿರುವಂತಹ ಕ್ರೀಡಾಪಟುಗಳು ಅಥವಾ ಯೋಗ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.31 ಕೊನೆಯ ದಿನವಾಗಿದೆ.

ಪ್ರಶಸ್ತಿಗಾಗಿ ಜಿಲ್ಲೆಯ ಅರ್ಹ ಯೋಗ ಕ್ರೀಡಾಪಟುಗಳು ಅರ್ಜಿಗಳನ್ನು ಜಾಲತಾಣ https://innovateindia.mygov.in/pm-yoga-awards-2025 ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

ಸ್ವದೇಶೀ ಬಳಿಸಿ – ದೇಶ ಉಳಿಸಿ

“ಸ್ವದೇಶೀ” ಎಂಬ ಪದವು ಕೇವಲ ಉತ್ಪನ್ನ ಅಥವಾ ವಸ್ತುವಿನ ಆಯ್ಕೆ ಅಲ್ಲ, ಅದು ನಮ್ಮ ರಾಷ್ಟ್ರಭಕ್ತಿಯ ಪ್ರತಿಬಿಂಬ, ದೇಶದ ಅಭಿವೃದ್ಧಿಗೆ ಕೊಡುವ ಒಂದು ಅಮೂಲ್ಯ ಕೊಡುಗೆ. “ಸ್ವದೇಶೀ” ಎಂದರೆ ಅದರಲ್ಲಿ ಸ್ವಾವಲಂಬನೆ, ಆತ್ಮಗೌರವ, ಆರ್ಥಿಕ ಶಕ್ತಿ ಮತ್ತು ರಾಷ್ಟ್ರೀಯ ಏಕತೆಯ ತತ್ವ…

ಗ್ರಾಹಕರ ವಿಶ್ವಾಸಕ್ಕೆ ಹೆಸರಾಗಿರುವ ‘ರತನ್ ಗೋಲ್ಡ್’ – ನಿಮ್ಮ ಚಿನ್ನವನ್ನು ಒಳ್ಳೆ ಬೆಲೆಗೆ ಖರೀದಿಸಲಾಗುತ್ತದೆ.

ಭಾರತದಲ್ಲಿ ಚಿನ್ನ ಎಂದರೆ ಅದು ಕೇವಲ ಒಂದು ಲೋಹವಲ್ಲ, ಅದು ಸಂಸ್ಕೃತಿ, ಸಂಪ್ರದಾಯ, ಭದ್ರತೆ ಮತ್ತು ಬದುಕಿನ ಆಧಾರವೆಂದು ಕಾಣಲಾಗುತ್ತದೆ. ಆದರೆ ತುರ್ತು ಅವಶ್ಯಕತೆಯಲ್ಲಿ ಚಿನ್ನವನ್ನು ಮಾರಾಟ ಮಾಡಬೇಕಾದಾಗ, ಅನೇಕರು ವಂಚನೆಗೆ ಗುರಿಯಾಗಿರುವುದನ್ನು ನಾವು ಕಂಡಿದ್ದೇವೆ. ಜನರಿಗೆ ನ್ಯಾಯಯುತ ಬೆಲೆ ದೊರೆಯದೇ…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×